Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ
Team Udayavani, Oct 16, 2024, 12:05 AM IST
ಬೆಂಗಳೂರು: ಪೊಲೀಸ್ ವಶದಲ್ಲಿರುವ ಆರೋಪಿಗಳ ದೈನಂದಿನ ಆಹಾರ ಭತ್ತೆಯನ್ನು 75ರಿಂದ 150 ರೂ.ಗೆ ಏರಿಕೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಪೊಲೀಸರು ಕಳ್ಳತನ, ಸುಲಿಗೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿಸುತ್ತಿದ್ದ ಆರೋಪಿಗಳನ್ನು ಕೋರ್ಟ್ ಅನುಮತಿ ಪಡೆದು ಪೊಲೀಸ್ ಕಸ್ಟಡಿ ಪಡೆಯುತ್ತಾರೆ.
ಅಂತಹ ಆರೋಪಿಗಳ ಆಹಾರ ಭತ್ತೆಯಾಗಿ ದಿನಕ್ಕೆ 75 ರೂ.ಗಳನ್ನು ಇಲಾಖೆ ನೀಡುತ್ತಿತ್ತು. ಇತ್ತೀಚೆಗೆ ಆಹಾರ ಪದಾರ್ಥಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ 75 ರೂ. ವೆಚ್ಚದಲ್ಲಿ ಆರೋಪಿಗಳಿಗೆ ಆಹಾರ ಒದಗಿಸುವುದು ಕಷ್ಟಕರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.