Kasaragodu: ಜಿ.ಪಂ.ಅಧ್ಯಕ್ಷೆಯಿಂದ ಭ್ರಷ್ಟಾಚಾರ ಆರೋಪ: ಕಣ್ಣೂರು ಎ.ಡಿ.ಎಂ. ಆತ್ಮಹ*ತ್ಯೆ

Team Udayavani, Oct 16, 2024, 7:27 AM IST

Suside-Boy

ಕಾಸರಗೋಡು: ಕಣ್ಣೂರು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ ಬೆನ್ನಲ್ಲೇ ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌(ಎಡಿಎಂ) ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಈ ಹಿಂದೆ ಎಡಿಎಂ ಆಗಿ ಸೇವೆ ಸಲ್ಲಿಸಿದ್ದು, ಈಗ ಕಣ್ಣೂರು ಜಿಲ್ಲೆಯ ಎಡಿಎಂ ಆಗಿ ಸೇವೆ ಸಲ್ಲಿಸುತ್ತಿದ್ದ ನವೀನ್‌ ಬಾಬು ಅವರ ಮೃತದೇಹ ಕಣ್ಣೂರು ಪಳ್ಳಿಕುನ್ನಿನಲ್ಲಿರುವ ಕ್ವಾಟ್ರಸ್‌ನಲ್ಲಿ ಅ. 15ರಂದು ಬೆಳಗ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನವೀನ್‌ ಬಾಬು ಅವರಿಗೆ ಕಣ್ಣೂರಿನಿಂದ ತಮ್ಮ ಹುಟ್ಟೂರಾದ ಪತ್ತನಂತಿಟ್ಟಕ್ಕೆ ವರ್ಗಾವಣೆಯಾಗಿತ್ತು. ಈ ಮಧ್ಯೆ ಕಣ್ಣೂರು ಕಲೆಕ್ಟರೇಟ್‌ನಲ್ಲಿ ಅ. 14ರಂದು ಸಂಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಆದರೆ ಆ ಕಾರ್ಯಕ್ರಮಕ್ಕೆ ಕಣ್ಣೂರು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಪಿ.ಪಿ. ದಿವ್ಯಾ ಅವರಿಗೆ ಆಹ್ವಾನ ನೀಡಿರಲಿಲ್ಲ. ಆದರೂ ಅವರು ಸಮಾರಂಭದಲ್ಲಿ ಭಾಗವಹಿಸಿ ಎಡಿಎಂ ನವೀನ್‌ ಬಾಬು ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಮಾತನಾಡಿದ್ದರು.

ಕಣ್ಣೂರು ಜಿಲ್ಲೆಯ ಪೆಟ್ರೋಲ್‌ ಬಂಕೊಂದಕ್ಕೆ ಎನ್‌ಒಸಿ ನೀಡಲು ಅದರ ಮಾಲಕ ಕಣ್ಣೂರು ಕಲೆಕ್ಟರೇಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಎಡಿಎಂ ತಿಂಗಳುಗಳ ತನಕ ಪರಿಗಣಿಸದೆ ಬಳಿಕ ಪತ್ತನಂತಿಟ್ಟಕ್ಕೆ ವರ್ಗಾವಣೆಗೊಳ್ಳುವ ದಿನಗಳ ಹಿಂದೆಯಷ್ಟೇ ಎನ್‌ಒಸಿ ನೀಡಿದ್ದರು. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಇದರಿಂದ ಮನನೊಂದು ನವೀನ್‌ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

THALA-CAVERI

Madikeri: ತಲಕಾವೇರಿಯಲ್ಲಿ ಅ.17ಕ್ಕೆ ಪವಿತ್ರ ತೀರ್ಥೋದ್ಭವ

Madikeri: ತಲಕಾವೇರಿಯಲ್ಲಿ ನಾಳೆ ಪವಿತ್ರ ತೀರ್ಥೋದ್ಭವ : ಡಿಸಿಎಂ ಭಾಗಿ

Madikeri: ತಲಕಾವೇರಿಯಲ್ಲಿ ನಾಳೆ ಪವಿತ್ರ ತೀರ್ಥೋದ್ಭವ : ಡಿಸಿಎಂ ಭಾಗಿ

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

arre

Kasaragod: ರೈಲಿನಲ್ಲಿ ಲೈಂಗಿಕ ಕಿರುಕುಳಕ್ಕೆ ಯತ್ನ; ಬಂಧನ

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.