Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು
Team Udayavani, Oct 16, 2024, 2:44 PM IST
ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಚಿಕಿತ್ಸೆ ಫಲಿಸದೇ ಬುಧವಾರ(ಅ16) ಮೃತಪಟ್ಟಿದ್ದಾನೆ.
ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರುವ ಬಳ್ಳಾರಿ ಮೂಲದ ಗಿರೀಶ ಎಂಬ ಕೈದಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಗಿರೀಶನ್ನು ಗಮನಿಸಿದ ಸಹ ಕೈದಿಗಳು ತತ್ ಕ್ಷಣ ಜೈಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ಈತನನ್ನು ಬಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
Ellige Payana Yaavudo Daari Movie: ಟ್ರೇಲರ್ನಲ್ಲಿ ಅಭಿಮನ್ಯು ಪಯಣ
BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್ ಮಾಡಿದ್ರಾ ಜಗದೀಶ್? ಏನಿದು ವೈರಲ್ ವಿಡಿಯೋ?
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.