Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ


Team Udayavani, Oct 17, 2024, 7:30 AM IST

courts

ಉಡುಪಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ಮುರ್ಡೇಶ್ವರಕ್ಕೆ ಕರೆಸಿಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದ ಬಗ್ಗೆ ಕೋಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅನಂತರದಲ್ಲಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯ ನಿರೀಕ್ಷಕರಾದ ಜಯಾನಂದ ಕೆ. ಅವರು ಈ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 28 ಸಾಕ್ಷಿಗಳನ್ನು ಈ ಪ್ರಕರಣದಲ್ಲಿ ವಿಚಾರಣೆ ಮಾಡಿದ್ದು, ಒಟ್ಟು 38 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಆದರೆ ಪ್ರಾಸಿಕ್ಯೂಷನ್‌ ಆರೋಪವನ್ನು ರುಜುವಾತುಪಡಿಸಲು ಸಾಧ್ಯವಾಗದ ಕಾರಣ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.

ಆರೋಪಿಯ ಪರವಾಗಿ ಉಡುಪಿಯ ನ್ಯಾಯವಾದಿ ಪ್ರಸಾದ್‌ ಕುಮಾರ್‌ ಶೆಟ್ಟಿ ವಾದ ಮಂಡಿಸಿದರು.

ಟಾಪ್ ನ್ಯೂಸ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

mgm

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.