Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
Team Udayavani, Oct 16, 2024, 10:00 PM IST
ಕಾಸರಗೋಡು: ಬಳಾಲ್ ಪಾತಿಕರಯಿಲ್‌ನಲ್ಲಿ ವಾಸಿಸುವ ಗೋಪಾಲನ್ ಯಾನೆ ರವಿ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಮಕೃಷ್ಣನ್(53)ಗೆ ಕಾಸರಗೋಡು ಅಡೀಶನಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ಪ್ರಥಮ) 8 ವರ್ಷ ಕಠಿಣ ಸಜೆ ಹಾಗು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2021 ಆ.11 ರಂದು ತಲೆಗೆ ಬಡಿದು ಕೊಲೆ ಮಾಡಿದ್ದಾಗಿ ವೆಳ್ಳರಿಕುಂಡು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.