BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
Team Udayavani, Oct 17, 2024, 12:11 AM IST
ಬೆಂಗಳೂರು: ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಬುಧವಾರ ಬಿಡುಗಡೆಯಾಗಿದ್ದಾರೆ.
ಮಂಗಳವಾರವಷ್ಟೇ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕಾನೂನು ಪ್ರಕ್ರಿಯೆ ಮುಗಿಸಿ ಮುನಿರತ್ನರನ್ನು ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KEA: ಯುಜಿನೀಟ್; ಮಾಪ್ಅಪ್ ಸುತ್ತಿನ ಸೀಟು ಹಂಚಿಕೆ ಪ್ರಕಟ
Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ
KSRTC: ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ
G Parameshwara: ಹರಿಪ್ರಸಾದ್ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್ ಅಸಾಧ್ಯ
Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.