Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ
ಬೆಂಗಳೂರಿನಲ್ಲಿ ಸಿಎಂ ಸಿದ್ದು ಧ್ವಜಾರೋಹಣ
Team Udayavani, Oct 17, 2024, 12:26 AM IST
ಬೆಂಗಳೂರು: ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 30 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಿ ಸರಕಾರ ಆದೇಶಿಸಿದೆ.
ಬೆಂಗಳೂರು ನಗರದಲ್ಲಿ ಸಿಎಂ ಸಿದ್ದರಾಮಯ್ಯ ನಾಡಧ್ವಜಾರೋಹಣ ನೆರವೇರಿಸುವರು. ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ದ.ಕ. ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣಗೈಯಲಿದ್ದಾರೆ.
ಅನಾರೋಗ್ಯ ಅಥವಾ ಇತರ ಕಾರಣಗಳಿಂದ ಜಿಲ್ಲೆಗಳ ಸಚಿವರು ಧ್ವಜಾರೋಹಣಕ್ಕೆ ಅನುಪಸ್ಥಿತಿಯಾದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲಿದ್ದಾರೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meeting: ಸಚಿವ ಜಮೀರ್ ಭೇಟಿಯಾದ ಶಾಸಕ ಯತ್ನಾಳ್! ಹಿಂದಿನ ಉದ್ದೇಶವೇನು ಗೊತ್ತಾ?
KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.