Belthangady: ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು


Team Udayavani, Oct 17, 2024, 7:35 AM IST

Symoblic

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ದೂರವಾಣಿ ಸಂಖ್ಯೆ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡಿದ ವಿಚಾರವಾಗಿ ಆರೋಪಿಯ ವಿರುದ್ಧ ವೇಣೂರು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಆರೋಪಿ. ಬಾಲಕಿಯು ತನ್ನ ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ.

ಮಾತ್ರವಲ್ಲದೆ ಬೈಕ್‌ ನಿಲ್ಲಿಸಿ ಬೈಕ್‌ನಲ್ಲಿ ಬರುತ್ತೀರಾ, ನಿಮ್ಮ ಫೋನ್‌ ನಂಬರ್‌ ಕೊಡಿ ಎಂದು ಕೇಳುತ್ತಿದ್ದ. ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

Thief

Belthangady: ಮನೆಯಿಂದ ಚಿನ್ನಾಭರಣ, ನಗದು ಕಳವು

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.