High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್ ನೋಟಿಸ್
Team Udayavani, Oct 17, 2024, 7:45 AM IST
ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ, ರಾಜ್ಯ ವಕ್ಫ್ ಮಂಡಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.