Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!
Team Udayavani, Oct 17, 2024, 7:07 AM IST
ಗುತ್ತಿಗಾರು: ಇಲ್ಲಿನ ಮಡಪ್ಪಾಡಿ ಗ್ರಾಮದ ನಡುಬೆಟ್ಟಿನಲ್ಲಿ ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಈ ಭಾಗದಲ್ಲಿ ಸುಮಾರು ಹದಿನಾಲ್ಕು ಮನೆಗಳಿದ್ದು, ಅದನ್ನು ಸಂಪರ್ಕಿಸಲು ಇರುವ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಆದ್ದರಿಂದ ಯಾವುದೇ ವಾಹನಗಳ ಚಾಲಕರು ಇಲ್ಲಿಗೆ ಬರಲು ಒಪ್ಪುತ್ತಿಲ್ಲ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳಾಗಿರುವ ಕಾರಣ ಬೇಸಗೆಯಲ್ಲಿ ಮಾತ್ರ ಜೀಪು, ಪಿಕಪ್ಗ್ಳು ಮಾತ್ರ ಸಂಚರಿಸುತ್ತವೆ.
ಮಳೆಗಾಲದಲ್ಲಿ ಯಾವ ವಾಹನಗಳೂ ಸಂಚರಿದ ಪರಿಸ್ಥಿತಿ ಇದೆ. ಹೀಗಾಗಿ ಎಲ್ಲ ರೀತಿಯ ಕೃಷಿ ಉತ್ಪನ್ನ ಮತ್ತು ಮನೆ ಬಳಕೆಯ ಸಾಮಗ್ರಿಗಳನ್ನು ಹೊತ್ತುಕೊಂಡೇ ಸಾಗಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು
Belthangady: ಮನೆಯಿಂದ ಚಿನ್ನಾಭರಣ, ನಗದು ಕಳವು
Sullia: ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ; ಆರೋಪಿ ವಶಕ್ಕೆ
Punjalkatte:ಕೊಳಕ್ಕೆಬೈಲ್-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ
Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.