By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

ಮೂರೂ ಕ್ಷೇತ್ರಗಳನ್ನೂ ಗೆಲ್ಲಲು ಹೈಕಮಾಂಡ್‌ ಸೂಚನೆ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ವಿಸ್ತೃತ ಚರ್ಚೆ

Team Udayavani, Oct 17, 2024, 7:52 AM IST

KCV

ಬೆಂಗಳೂರು: ಉಪ ಚುನಾವಣೆ ಘೋಷಣೆ ಮರು ದಿನವೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದ್ದು, ಬುಧವಾರ ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಸಭೆ ನಡೆಸಿದರು.

ಇದರಲ್ಲಿ ಬಹುತೇಕ ಮೂರೂ ಕ್ಷೇತ್ರಗಳ ಉಪಚುನಾವಣೆ ಬಗ್ಗೆಯೇ ಸುದೀರ್ಘ‌ ಚರ್ಚೆ ನಡೆ ದಿದೆ. ಶತಾಯಗತಾಯ “ಕ್ಲೀನ್‌ ಸ್ವೀಪ್‌ ‘ ಮಾಡಬೇಕು ಎಂದು ಸೂಚನೆ ನೀಡಿದ್ದು, ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯನ್ನು ರಾಜ್ಯ ನಾಯಕರಿಗೇ ಬಿಟ್ಟಿದ್ದಾರೆ ಎನ್ನಲಾಗಿದೆ. ನಿರೀಕ್ಷೆಯಂತೆ ಸಂಡೂರಿನಲ್ಲಿ ಮಾಜಿ ಶಾಸಕ ಇ. ತುಕಾರಾಂ ಪುತ್ರಿ ಅಥವಾ ಪುತ್ರನಿಗೇ ಟಿಕೆಟ್‌ ನೀಡುವುದು ಬಹುತೇಕ ಖಚಿತವಾಗಿದೆ.

ಅದರಲ್ಲೂ ಪುತ್ರಿ ಸೌಪರ್ಣಿಕಾ ಅವರನ್ನು ಅಖಾಡಕ್ಕಿಳಿಸುವ ಬಗ್ಗೆಯೇ ಹೆಚ್ಚು ಒಲವು ಇದೆ. ಉಳಿದೆರಡು ಕ್ಷೇತ್ರಗಳಿಗೆ ಗೆಲ್ಲುವ ಕುದುರೆಯ ಹುಡುಕಾಟ ಮತ್ತು ಲೆಕ್ಕಾಚಾರ ನಡೆದಿದೆ. ಬಣಗಳ ಭಿನ್ನಾಭಿಪ್ರಾಯಗಳನ್ನು ಬದಿ ಗೊತ್ತಿ, ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸ ಬೇಕು. ಸಾಮಾನ್ಯವಾಗಿ ಉಪ ಚುನಾ ವಣೆಯಲ್ಲಿ ಆಡಳಿತ ಪಕ್ಷದ ಹಿಡಿತ ಇರುತ್ತದೆ. ಅದು ಈ ಚುನಾವಣೆಯ ಗೆಲುವಿನ ರೂಪದಲ್ಲಿ ಪ್ರತಿಫ‌ಲನ ಆಗಬೇಕು ಎಂದು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ವಿಶೇಷವಾಗಿ ಚನ್ನಪಟ್ಟಣದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬು ದರ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಆರಂಭದಲ್ಲಿ ಇಲ್ಲಿ ತಾವೇ ಅಭ್ಯರ್ಥಿ ಅಂತಾ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಅನಂತರದಲ್ಲಿ ಯಾರೇ ನಿಂತರೂ ತಾವೇ ಅಭ್ಯರ್ಥಿ ಎಂದರು. ಈ ಮಧ್ಯೆ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ ಹೆಸರು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಆ ಕ್ಷೇತ್ರದಲ್ಲಿ ಪಾರುಪತ್ಯ ಮೆರೆಯಲು ಸಿದ್ಧತೆ ಗಳನ್ನೂ ಮಾಡಿಕೊಂಡಿದ್ದಾರೆ. ಸಭೆಯಲ್ಲೂ ಇದು ಪ್ರಸ್ತಾವ
ವಾಗಿದ್ದು, ಅಂತಿಮವಾಗಿ ಆಯ್ಕೆಯನ್ನು ಸಿಎಂ- ಡಿಸಿಎಂ ಅವರಿಗೇ ಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.