Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ


Team Udayavani, Oct 17, 2024, 10:04 AM IST

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

ಲಂಡನ್‌: ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾಲಯವು ನೂತನ ಕುಲಪತಿ ಹುದ್ದೆಗೆ 38 ಮಂದಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಅಚ್ಚರಿಯೆಂಬಂತೆ ಭಾರತೀಯ ಮೂಲದ ಅಭ್ಯರ್ಥಿ ಗಳಿದ್ದು, ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹೆಸರು ಕಂಡಿಲ್ಲ.

ಬರ್ಕ್‌ಶೈರ್‌ ಬ್ರಾಕ್‌ನೆಲ್‌ ಫಾರೆಸ್ಟ್‌ ಮೇಯರ್‌ ಅಂಕುರ್‌ ಶಿವ್‌ ಭಂಡಾರಿ, ಅಂತಾರಾಷ್ಟ್ರೀಯ ಉದ್ಯಮ ಶೀಲತೆಯ ಪ್ರೊಫೆಸರ್‌ ನಿರ್ಪಾಲ್‌ ಸಿಂಗ್‌ ಪೌಲ್‌ ಭಾಂಗಲ್‌, ವೈದ್ಯ ಪ್ರತೀಕ್‌ ತರಾÌಡಿ ಹೆಸರು ಪಟ್ಟಿಯಲ್ಲಿದೆ.

ವಿವಿ ನಿಗದಿ ಪಡಿಸಿದ 4 ಮಾನದಂಡಗಳ ಮೇಲೆ ಕುಲಪತಿಗಳ ಚುನಾವಣ ಸಮಿತಿ ಅರ್ಜಿಗಳನ್ನು ಪರಿಗಣಿಸಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

5

Bantwala: ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.