BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

Team Udayavani, Oct 17, 2024, 12:57 PM IST

9

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada-11) ಕಾರ್ಯಕ್ರಮದಲ್ಲಿ ಆಟಕ್ಕಿಂತ ಜಗಳವೇ ದೊಡ್ಡ ಸುದ್ದಿಯಾಗಿ ಸದ್ದು ಮಾಡುತ್ತಿದೆ. ಸ್ಪರ್ಧಿಗಳ ನಡುವಿನ ಕಿತ್ತಾಟ ತಾರಕಕ್ಕೇರಿದೆ.

ಸದ್ಯ ಬಿಗ್‌ ಬಾಸ್‌ ಮನೆಯಲ್ಲಿ ಲಾಯರ್‌ ಜಗದೀಶ್‌ (Lawyer Jagadish) ಅವರು ಒಂಟಿ ಸಲಗದಂತೆ ಅಬ್ಬರಿಸುತ್ತಿದ್ದಾರೆ. ಅವರ ಎದುರಿಗೆ ಇರುವವರು ತೋಳ – ನರಿಗಳಂತೆ ಎಂದು ನೆಟ್ಟಿಗರು ಜಗದೀಶ್‌ ಅವರ ಪರವಾಗಿ ಬ್ಯಾಟ್‌ ಬೀಸುತ್ತಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಜಗದೀಶ್‌ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ.

ಆದರೆ ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಜಗದೀಶ್‌ ಹಾಗೂ ರಂಜಿತ್‌ ಅವರನ್ನು ಮನೆಯಿಂದ ಆಚೆ ಕಳುಹಿಸಲಾಗಿದೆ ಎನ್ನುವ ವಿಚಾರ ನಿನ್ನೆಯಿಂದ ಭಾರೀ ಸದ್ದು ಮಾಡುತ್ತಿದೆ.

ಹೆಣ್ಮಕ್ಕಳ ಬಗ್ಗೆ ಜಗದೀಶ್‌ ಅವರು ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕೆ ರಂಜಿತ್‌ ಜಗದೀಶ್‌ ಅವರ ಮೇಲೆ ರೇಗಾಡಿದ್ದು, ಇಬ್ಬರು ಮುಖಾಮುಖಿ ಆದಾಗ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಈ ವೇಳೆ ಬಿಗ್‌ ಬಾಸ್‌ ನಿಯಮದ ಉಲ್ಲಂಘನೆ ಬಗ್ಗೆ ಪ್ರಸ್ತಾಪಿಸಿ, ಇಬ್ಬರನ್ನು ಮೆನಯಿಂದ ಆಚೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಜಗದೀಶ್‌ ಹೊರಗೆ ಹೋಗಿರುವುದು ನಿಜವೇ? ಪತ್ನಿ ಹೇಳಿದ್ದೇನು? : ಬಿಗ್‌ ಬಾಸ್‌ ಮನೆಯಿಂದ ಜಗದೀಶ್‌ ಅವರು ಹೊರಗೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಮನೆಗೆ ಇದುವರೆಗೆ ಬಂದಿಲ್ಲ ಎನ್ನಲಾಗಿದೆ. ಹಾಗಾದ್ರೆ ಅವರನ್ನು ಮತ್ತೆ ಬಿಗ್‌ ಬಾಸ್‌ ಮನೆಯೊಳಗೆ ಕಳುಹಿಸಲಾಗಿದೆಯೇ? ಎನ್ನುವ ಪ್ರಶ್ನೆ ಮೂಡಿದೆ.

ಈ ಬಗ್ಗೆ ಸ್ವತಃ ಜಗದೀಶ್‌ ಅವರ ಪತ್ನಿಯೇ ಮಾತನಾಡಿದ್ದಾರೆ. ಈ ಬಗ್ಗೆ ಪತ್ನಿ ʼಜೀ ಕನ್ನಡ ನ್ಯೂಸ್‌ʼ ಜತೆ ಮಾತನಾಡಿರುವ ಸೌಮ್ಯ ಜಗದೀಶ್‌ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಪತಿಯನ್ನು ಮನೆಯಲ್ಲಿನ ಉಳಿದ ಸ್ಪರ್ಧಿಗಳು ಟಾರ್ಗೆಟ್‌ ಮಾಡುತ್ತಿದ್ದಾರೆ. ಅವರು ಮನೆಯಲ್ಲಿ ಹೆಚ್ಚಿನ ಕಂಟೆಂಟ್‌ ನೀಡುತ್ತಿರುವ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದು ವೀಕ್ಷಕರ ಕಣ್ಣಿಗೆ ಕಾಣುತ್ತಿದೆ. ಎಲ್ಲರೂ ಒಂದಾಗಿ ಅವರನ್ನು ಒಂಟಿ ಮಾಡುತ್ತಿದ್ದಾರೆ ಎಂದಿದ್ದಾರೆ.

ಜಗದೀಶ್‌ ಹೊರಗೆ ಬಂದಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಗದೀಶ್‌ ಮನೆಗೆ ಬಂದಿಲ್ಲ.  ಅವರು ಹೊರ ಬಂದಿದ್ದಾರೋ ಅಲ್ಲೆಯೇ ಇದ್ದಾರೋ ತಿಳಿದಿಲ್ಲ. ಬಿಗ್‌ ಬಾಸ್‌ ಟೀಮ್‌ ಕಡೆಯಿಂದ ಯಾವುದೇ ಕಾಲ್‌ ಬಂದಿಲ್ಲ. ಈ ಬಗ್ಗೆ ನಾನು ಸಹ ಸುದ್ದಿ ಮತ್ತು ಸೋಷಿಯಲ್‌ ಮೀಡಿಯಾ ಮೂಲಕವೇ ತಿಳಿದುಕೊಂಡಿದ್ದು ಎಂದು ಅವರು ಹೇಳಿದ್ದಾರೆ.

ಹೆಣ್ಮಕ್ಕಳ ಬಗ್ಗೆ ಜಗದೀಶ್ ಮಾತು; ಇಡೀ ಮನೆಯೇ ಗರಂ:
ಹೆಣ್ಮಕ್ಕಳ ‌ಬಗ್ಗೆ ಮಾತನಾಡುವಾಗ ಎಚ್ಚರವೆಂದು ಗೋಲ್ಡ್ ಸುರೇಶ್ ಅವರು ಹೇಳಿದಾಗ, ಜಗದೀಶ್ ಮಾತನಾಡ್ತೀನಿ ನೀನ್ಯಾರೋ ಕೇಳೋಕೆ ಎಂದಿದ್ದಾರೆ. ಈ ವೇಳೆ ಚೈತ್ರಾ ಅವರೊಂದಿಗೂ ಜಗದೀಶ್ ವಾಗ್ವಾದಕ್ಕೆ ಇಳಿದಿದ್ದಾರೆ. ಇತ್ತ ಹಂಸಾ ಅವರು ಇಲ್ಲಿ ಏನೆಲ್ಲ ಹೇಳಿಸಿಕೊಳ್ಳೋಕ್ಕೆ ನಾವು ರೆಡಿಯಿಲ್ಲ. ನಿನ್ನ ಅಪ್ಪನಿಗೆ ಹುಟ್ಟಿದರೆ ಬಾ ಎಂದು ಚೈತ್ರಾ ಸವಾಲು ಎಸೆದಿರುವುದನ್ನು ತೋರಿಸಲಾಗಿದೆ.

ಆ ಪದ ಉಪಯೋಗಿಸಿದ್ದೀರಾ ಇಲ್ವಾ? ಎಂದು ಚೈತ್ರಾ ಜಗದೀಶ್ ಗೆ ಪ್ರಶ್ನೆ ಮಾಡಿದ್ದಾರೆ. ತಾಕತ್ತಿದ್ರೆ ಏನೂ ಬೇಕೋ ಅದನ್ನು ಮಾಡ್ಕೋ ಹೋಗು ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಸೀರೆ ಕೊಡ್ತೀನಿ ಹಾಕ್ಕೋ ಎಂದು ಮಾನಸ ಜಗದೀಶ್ ಗೆ ಹೇಳಿದ್ದಾರೆ. ಸೀರೆ ಏನಕ್ಕೆ ಹೆಣ್ಣು ಆಗೋಕ್ಕೂ ಈತನಿಗೆ ಯೋಗ್ಯತೆ ಇಲ್ಲ ಎಂದು ಹಂಸಾ ಗರಂ ಆಗಿರುವುದನ್ನು ತೋರಿಸಲಾಗಿದೆ.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.