Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Team Udayavani, Oct 17, 2024, 12:59 PM IST
ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಈ ಘಟನೆಯ ಪರಿಣಾಮ ಲಾರಿ ಸ್ಕಿಡ್ ಆಗಿ ರಸ್ತೆಯಲ್ಲಿ ಅಡ್ಡಲಾಗಿ ಬಿದ್ದಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ವಾಹನಗಳು ರಸ್ತೆಯಲ್ಲಿ 3-4 ಕಿ.ಮೀ ದೂರ ಸಾಲುಗಟ್ಟಿ ನಿಂತಿದೆ. ಕ್ರೇನ್ ಸಹಾಯದಿಂದ ಬಿದ್ದ ಲಾರಿ ಎತ್ತುವ ಕಾರ್ಯ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.