Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ


Team Udayavani, Oct 17, 2024, 2:56 PM IST

8

ಕುಂಬಳೆ: ಪೈವಳಿಕೆ ಗ್ರಾಮ ಪಂಚಾಯತ್‌ನ 19ನೇ ವಾರ್ಡ್‌ ಉರ್ಮಿ-ಪಲ್ಲೆಕೂಡೆಲು ಎಂಬಲ್ಲಿರುವ ಕಿರು ಸೇತುವೆ ಕುಸಿದು ಬೀಳುವ ಹಂತದಲ್ಲಿದೆ. ಈಗಾಗಲೇ ಈ ಕಿರು ಸೇತುವೆ ಉತ್ತರಭಾಗಕ್ಕೆ ತಾಗಿ ಕೊಂಡಿರುವ ತಡೆಗೋಡೆ ಕೊರೆದು, ಕುಸಿದು ಬೀಳುವ ಎಲ್ಲ ಸಾಧ್ಯತೆ ಇದೆ. ಈ ಭಾಗದ ಸಾಧಾರಣ 300 ಕುಟುಂಬಗಳ ಸಂಪರ್ಕ ಸೇತು ವಾಗಿದೆ. ಈಗಾಗಲೇ ವಾಹನಗಳ ಸಂಚಾರ ಮೊಟಕುಗೊಂಡಿದೆ. 35 ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ಭಾಗಕ್ಕೆ ಏಕೈಕ ಒಂದೇ ಸೇತುವೆ ಇದಾಗಿದೆ.

ಈ ಸೇತುವೆ ಮೂಲಕ ಕೊಮ್ಮಂಗಳ, ಕೊರತಿಪಾರೆ, ಸೋಲಾರ್‌ಪ್ಲಾಂಟ್‌, ಪಲ್ಲೆಕೂಡೆಲು, ಕುರಿಯ, ಕುರುಡಪದವು, ಸುಂಕದಕಟ್ಟೆ-ಬೇಡಗುಡ್ಡೆ ಮೂಲಕ ಕರ್ನಾಟಕಕ್ಕೆ ಹತ್ತಿರದ ಗಡಿ-ರಸ್ತೆಯನ್ನು ಸಂರ್ಪಕಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಯು ತತ್‌ಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.