Contempt case: ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್
ಸಚಿವ ದಿನೇಶ್ ಗುಂಡೂರಾವ್ ಪತ್ನಿ ಅವಹೇಳನ ಪ್ರಕರಣ
Team Udayavani, Oct 17, 2024, 3:03 PM IST
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್, ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ಅವರು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಯತ್ನಾಳ್‌ಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಅವರು ಕೋರ್ಟ್‌ಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅ.28ರೊಳಗೆ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಕಳೆದ ತಿಂಗಳು ವಿಜಯಪುರದಲ್ಲಿ ಸುದ್ದಿಗಾರರ ಜತೆ ಮಾತನಾಡುವಾಗ, ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.