Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

Team Udayavani, Oct 17, 2024, 3:25 PM IST

Arjun Sarja announces new film Seetha Payana

ನಿರ್ದೇಶಕ ಅರ್ಜುನ್‌ ಸರ್ಜಾ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಸೀತಾ ಪಯಣ’. ಈ ಚಿತ್ರದಲ್ಲಿ ನಿರಂಜನ್‌ ನಾಯಕರಾಗಿ ನಟಿಸಿದ್ದಾರೆ. ಯಾರು ನಿರಂಜನ್‌ ಎಂದರೆ ಉಪೇಂದ್ರ ಅವರ ಮನೆಯ ಕಡೆಗೆ ಬೆರಳು ತೋರಿಸಬೇಕು. ಏಕೆಂದರೆ ಈ ನಿರಂಜನ್‌ ಬೇರಾರು ಅಲ್ಲ, ಉಪೇಂದ್ರ ಅಣ್ಣ ಸುಧೀಂದ್ರ ಅವರ ಪುತ್ರ. ಈಗಾಗಲೇ ಎರಡ್ಮೂರು ಸಿನಿಮಾಗಳಲ್ಲಿ ನಿರಂಜನ್‌ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಯ ಹಂತಕ್ಕೆ ಬಂದಿವೆ. ಈ ನಡುವೆಯೇ ನಿರಂಜನ್‌ ಸದ್ದಿಲ್ಲದೇ “ಸೀತಾ ಪಯಣ’ದಲ್ಲಿ ನಟಿಸಿದ್ದಾರೆ.

ಅರ್ಜುನ್‌ ಸರ್ಜಾ ನಿರ್ದೇಶಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ “ಪ್ರೇಮ ಬರಹ’ ಎಂಬ ಸಿನಿಮಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ತಮ್ಮ ಮಗಳು ಐಶ್ವರ್ಯ ಅರ್ಜುನ್‌ ಅವರನ್ನು ನಾಯಕಿಯನ್ನಾಗಿಸುವ ಮೂಲಕ ಚಿತ್ರರಂಗಕ್ಕೆ ಪರಿಚಯಿಸಿದ್ದರು. ನಟ ಚಂದನ್‌ ಈ ಚಿತ್ರದ ಹೀರೋ. 2018ರಲ್ಲಿ ರೊಮ್ಯಾಂಟಿಕ್‌ ಡ್ರಾಮಾ ಕಥಾಹಂದರದ ಈ ಸಿನಿಮಾವನ್ನು ಸ್ವತಃ ಅರ್ಜುನ್‌ ಸರ್ಜಾ ನಿರ್ದೇಶಿಸಿ, ತಮ್ಮದೇ ಶ್ರೀರಾಮ್‌ ಫಿಲಂಸ್‌ ಬ್ಯಾನರ್‌ನಡಿ ನಿರ್ಮಿಸಿದ್ದರು. ಈ ಚಿತ್ರಕ್ಕೆ ಕಥೆಯನ್ನೂ ಸ್ವತಃ ಅವರೇ ಬರೆದಿದ್ದರು.

ಅದಕ್ಕೂ ಮೊದಲು 2014ರಲ್ಲಿ ತೆರೆಕಂಡ “ಅಭಿಮನ್ಯು’ ಸಿನಿಮಾವನ್ನು ಅರ್ಜುನ್‌ ನಿರ್ದೇಶಿಸಿದ್ದರು. ಈ ಚಿತ್ರಕ್ಕೆ ಕರ್ನಾಟಕ ರಾಜ್ಯ ಪ್ರಶಸ್ತಿಯೂ ಬಂದಿತ್ತು. ಇತ್ತೀಚೆಗೆ ಪ್ಯಾನ್‌ ಇಂಡಿಯಾ, ಪ್ಯಾನ್‌ ವರ್ಲ್ಡ್ ಮಟ್ಟದಲ್ಲಿ ತೆರೆಕಂಡ ಧ್ರುವಾ ಸರ್ಜಾ ಅವರ “ಮಾರ್ಟಿನ್‌’ ಚಿತ್ರಕ್ಕೂ ಅರ್ಜುನ್‌ ಕಥೆ ಬರೆದಿದ್ದಾರೆ.

ಟಾಪ್ ನ್ಯೂಸ್

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್‌- ಬಿಜೆಪಿ “ಸೆಂಗೋಲ್‌’ ಸಮರ!

Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್‌- ಬಿಜೆಪಿ “ಸೆಂಗೋಲ್‌’ ಸಮರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Neelavanti Movie: ಹಾರರ್‌ ನೀಲವಂತಿ

Neelavanti Movie: ಹಾರರ್‌ ನೀಲವಂತಿ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.