ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರತಿವರ್ಷ ಭಾರತೀಯ ರೈಲ್ವೆಯಲ್ಲಿ ಅಂದಾಜು 30ರಿಂದ 35 ಕೋಟಿ ಪ್ರಯಾಣಿಕರು ಪ್ರಯಾಣಿಸುತ್ತಾರೆ

Team Udayavani, Oct 17, 2024, 4:48 PM IST

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ನವದೆಹಲಿ: ರೈಲು ಪ್ರಯಾಣದ ಮುಂಗಡ ಟಿಕೆಟ್‌ (Advance Ticket) ಬುಕ್ಕಿಂಗ್‌ ಗೆ ಪ್ರಸ್ತುತ  ಚಾಲ್ತಿಯಲ್ಲಿರುವ ಸಮಯದ ಮಿತಿಯನ್ನು ಕಡಿತಗೊಳಿಸುವುದಾಗಿ ಭಾರತೀಯ ರೈಲ್ವೆ(Indian Railways) ಇಲಾಖೆ ಘೋಷಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ರೈಲ್ವೆ ಪ್ರಯಾಣಿಕರು ಇನ್ಮುಂದೆ ಕೇವಲ 60 ದಿನಗಳ ಮೊದಲು ಮುಂಗಡ ಟಿಕೆಟ್‌ ಬುಕ್ಕಿಂಗ್‌ ಮಾಡಲು ಸಾಧ್ಯವಾಗಲಿದೆ. ಪ್ರಸ್ತುತ 120 ದಿನಗಳ ಮೊದಲು ಮುಂಗಡ ಟಿಕೆಟ್‌ ಬುಕ್ಕಿಂಗ್‌ ಮಾಡುವ ಅವಕಾಶ ಇದೆ.

ಈ ಹೊಸ ಆದೇಶ 2024ರ ನವೆಂಬರ್‌ 1ರಿಂದ ಅನ್ವಯವಾಗಲಿದೆ. ಆದರೆ ಈಗಾಗಲೇ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಮಾಡಿದ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಆದರೆ ಕೆಲವು ಬೆಳಗ್ಗಿನ ಸಮಯದ ಎಕ್ಸ್‌ ಪ್ರೆಸ್‌ ರೈಲುಗಳ ಮುಂಗಡ ಟಿಕೆಟ್‌ ಬುಕ್ಕಿಂಗ್‌ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ ವಿದೇಶಿ ಪ್ರವಾಸಿಗರ 365 ದಿನಗಳ ಸಮಯದ ಅವಧಿಯ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪ್ರತಿವರ್ಷ ಭಾರತೀಯ ರೈಲ್ವೆಯಲ್ಲಿ ಅಂದಾಜು 30ರಿಂದ 35 ಕೋಟಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.