Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Team Udayavani, Oct 17, 2024, 7:54 PM IST
ದಾವಣಗೆರೆ: ಟಿಪ್ಪರ್ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ(ಅ17) ಚನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಸಂಭವಿಸಿದೆ.
ಹಾಲೇಶಪುರದ ರಮೇಶ್ ಮತ್ತು ಹಾಲೇಶ್ ಮೃತಪಟ್ಟವರು. ಇಬ್ಬರು ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ ನಂತರ ಕೆಲ ಕಾಲ ಮೃತಪಟ್ಟವರು ಯಾರು ಎಂಬ ಕುರಿತು ಮಾಹಿತಿ ಇರಲಿಲ್ಲ. ನಂತರ ಇಬ್ಬರೂ ಯುವಕರು ಹಾಲೇಶಪುರದವರೇ ಎಂಬುದು ಗೊತ್ತಾಯಿತು. ದುರಂತದ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಇತರರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.