Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Team Udayavani, Oct 18, 2024, 12:50 AM IST
ಹೊಸದಿಲ್ಲಿ: ಹರ್ಮನ್ಪ್ರೀತ್ ಕೌರ್ ಭಾರತ ವನಿತಾ ಕ್ರಿಕೆಟ್ ತಂಡದ ನಾಯಕತ್ವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬರುವ ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗಾಗಿ ಕೌರ್ ಅವರನ್ನೇ ನಾಯಕಿಯಾಗಿ ಮುಂದುವರಿಸಲಾಗಿದೆ. ಆದರೆ 12ನೇ ತರಗತಿ ಬೋರ್ಡ್ ಎಕ್ಸಾಮ್ ಬರೆಯಲಿರುವ ರಿಚಾ ಘೋಷ್ ಈ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಮೂರೂ ಪಂದ್ಯಗಳು ಅಹ್ಮದಾಬಾದ್ನಲ್ಲಿ ನಡೆಯಲಿವೆ.
ಭಾರತ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಡಿ. ಹೇಮಲತಾ, ದೀಪ್ತಿ ಶರ್ಮ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ, ಉಮಾ ಚೇತ್ರಿ, ಸಯಾಲಿ ಸತ್ಗರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ತೇಜಲ್ ಹಸಬಿ°ಸ್, ಸೈಮಾ ಠಾಕೂರ್, ಪ್ರಿಯಾ ಮಿಶ್ರಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್ ಬಗ್ಗೆಯೂ ಹೊಸ ನಿರ್ಧಾರ
INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್
MUST WATCH
ಹೊಸ ಸೇರ್ಪಡೆ
Jharkhand Election; ಹರಿಪ್ರಸಾದ್ ಎಐಸಿಸಿ ಸಮನ್ವಯಕಾರ
MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್ಗಳ ಗಾಮಾ ವಿಕಿರಣ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.