Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ

Team Udayavani, Oct 18, 2024, 1:10 AM IST

train-track

ಕುಂದಾಪುರ: ಸೇನಾಪುರ ರೈಲು ನಿಲ್ದಾಣದ ಸಮೀಪ ಬುಧವಾರ ತಡರಾತ್ರಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಯುವಕನನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸಿದ ಘಟನೆ ನಡೆದಿದೆ.

ಮಧ್ಯಪ್ರದೇಶ ರಾಜ್ಯದ ಭೋಪಾಲ್‌ ಮೂಲದ ರಂಜಿತ್‌ ಅಗರವಾಲ್‌ (28) ಗಾಯಗೊಂಡ ಯುವಕ. ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಬುಧವಾರ ತಡರಾತ್ರಿ 2.45 ಗಂಟೆ ವೇಳೆಗೆ ಸೇನಾಪುರ ರೈಲು ನಿಲ್ದಾಣ ಸಮೀಪ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ. ರಾತ್ರಿಯಲ್ಲೇ ರಕ್ತಸಿಕ್ತ ಬಟ್ಟೆಯೊಂದಿಗೆ, ಹತ್ತಿರದ ಮನೆಗಳ ಸಮೀಪ ತೆರಳಿ ಭಯದ ವಾತಾವರಣ ಸೃಷ್ಟಿಸಿದ್ದ. ತತ್‌ಕ್ಷಣ ಸ್ಥಳೀಯ ಅಂಬೇಡ್ಕರ್‌ ನಗರದ ನಿವಾಸಿಗಳು ಪೊಲೀಸರು ಹಾಗೂ ಗಂಗೊಳ್ಳಿಯ ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್‌ ಗಂಗೊಳ್ಳಿ, ಗಂಗೊಳ್ಳಿ ಪೊಲೀಸ್‌ ಮುಖ್ಯ ಪೇದೆ ಶಾಂತಾರಾಮ್‌ ಶೆಟ್ಟಿ, ಚಾಲಕ ದಿನೇಶ್‌ ಅವರು ಆತನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

1-kotaaaaaa

Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

madarasa

Uttarakanda: ಮದ್ರಸಾಗಳಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್‌ ಚರ್ಚೆ

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.