Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Team Udayavani, Oct 18, 2024, 1:08 AM IST
ಬೆಳಗಾವಿ: ಆಂಜನೇಯ ನಗರದ ಉದ್ಯಮಿ ಸಂತೋಷ ಪದ್ಮನ್ನವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಪತ್ನಿ ಉಮಾ ಸೇರಿ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂತೋಷ ಪತ್ನಿ ಉಮಾ, ಪವನ್ ಹಾಗೂ ಶೋಭಿತ ಗೌಡ ಬಂಧಿತರು. ಒಂದೂವರೆ ವರ್ಷದಿಂದ ಸಾಮಾಜಿಕ ಜಾಲದಲ್ಲಿ ಉಮಾಗೆ ಪವನ್, ಶೋಭಿತ್ ಪರಿಚಿತರು. ಪತಿ ಸಂತೋಷನ ಕಿರುಕುಳದಿಂದ ಬೇಸತ್ತಿದ್ದ ಉಮಾ ಇದರಿಂದ ಹೊರಬರಲು ಕೊಲೆ ಮಾಡಲು ಯೋಜನೆ ಮಾಡಿದ್ದಳು. ಇದಕ್ಕಾಗಿ 10 ಲಕ್ಷ ರೂ. ನೀಡುವುದಾಗಿ ಇಬ್ಬರಿಗೂ ಹೇಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
ವಾಲ್ಮೀಕಿ ಹಗರಣ ಮಾದರಿ ನಗರೋತ್ಥಾನದಲ್ಲೂ ನಿಧಿ ತಿರುವು!
Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.