Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Team Udayavani, Oct 18, 2024, 7:30 AM IST
ಕುಕನೂರು (ಕೊಪ್ಪಳ): ಪಟ್ಟಣದ ನಿವಾಸಿ, ಚಿಕನ್, ಮಟನ್ ಮಾಂಸದಂಗಡಿ ಮಾಲಕರೊಬ್ಬರು ತಮ್ಮ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ.
ಅಲ್ಲದೇ ಅವರ ಭಾವಚಿತ್ರವನ್ನು ತಮ್ಮ ಕೈಮೇಲೆ ಟ್ಯಾಟೋ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದ ಬಳಿ ಅಂಗಡಿಯ ಮಾಲಕ ಖಾದಿರ್ ಬಾಬಣ್ಣ ಕಲಾಲ್ 20 ವರ್ಷಗಳಿಂದ ಸಚಿವೆ ಶೋಭಾ ಅವರ ಅಭಿಮಾನಿಯಾಗಿದ್ದಾರೆ. ಅಂಗಡಿಗೂ ಸಹ ಶೋಭಾ ಕರಂದ್ಲಾಜೆ ಮಟನ್ ಚಿಕನ್ ಸೆಂಟರ್ ಎನ್ನುವ ಬೋರ್ಡ್ ಹಾಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.