By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Team Udayavani, Oct 18, 2024, 3:00 AM IST
ತಿರುವನಂತಪುರ: ಕೇರಳದ ವಯನಾಡ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯ ರ್ಥಿಯಾಗಿ ಪ್ರಿಯಾಂಕಾ ವಾದ್ರಾ ಕಣಕ್ಕಿಳಿದಿರುವಂತೆಯೇ ಅವರ ಎದುರಾಳಿಯಾಗಿ ಸತ್ಯನ್ ಮೊಕೇರಿ ಅವರನ್ನು ಕಣಕ್ಕಿಳಿಸಲು ಸಿಪಿಐ ನಿರ್ಧರಿಸಿದೆ.
ವಿಪಕ್ಷಒಕ್ಕೂಟದ ಮೈತ್ರಿ ಪಕ್ಷಗಳೇ ಪ್ರಬಲ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಿರುವುದು ಅಖಾಡದ ರಂಗನ್ನು ಹೆಚ್ಚಿಸಿದೆ. ನ.13 ರಂದು ವಯನಾಡ್ ಉಪಚುನಾವಣೆ ನಡೆಯ ಲಿದೆ 2014ರಲ್ಲಿ ಸ್ಪರ್ಧಿಸಿದ್ದ ಮೊಕೇರಿ ಮತ್ತೆ ಅಖಾಡಕ್ಕೆ ಇಳಿದಿರುವುದು ಪ್ರಬಲ ಪೈಪೋಟಿ ಯನ್ನೂ ಸೃಷ್ಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
MUST WATCH
ಹೊಸ ಸೇರ್ಪಡೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.