Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Team Udayavani, Oct 18, 2024, 12:12 PM IST

6-hunsur

ಹುಣಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊರ್ವ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ತೀವ್ರಗಾಯಗೊಳಿಸಿರುವ ಘಟನೆ ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅ.17ರ ಗುರುವಾರ ನಡೆದಿದೆ.

ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದ ಕೃಷಿ, ಕೂಲಿ ಕಾರ್ಮಿಕ ಪ್ರಮೋದ್ ಅಲಿಯಾಸ್ ರಾಜು (27) ಚಾಕುವಿನಿಂದ ಇರಿದು ಹಲ್ಲೆಗೊಳಗಾದವನು. ಅದೇ ಗ್ರಾಮದ ಕುರಿ ವ್ಯಾಪಾರಿ ಕುಮಾರ ನಾಯಕ ಚಾಕುವಿನಿಂದ ಇರಿದವನು. ಈತನನ್ನು ಈಗಾಗಲೇ ಬಂಧಿಸಲಾಗಿದೆ.

ಘಟನೆಯ ವಿವರ: ಹಿರೀಕ್ಯಾತನಹಳ್ಳಿ ಗ್ರಾಮದ ನಿವಾಸಿ ಕೃಷಿ ಕಾರ್ಮಿಕ ಪ್ರಮೋದ್ (27) ಹಾಗೂ ಕುಮಾರ ನಾಯಕ ಅವರ ನಡುವೆ ಹಳೆ ವೈಷಮ್ಯವಿತ್ತು. ಈ ಸಂಬಂಧ ಅ.16ರ ಬುಧವಾರ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯಕ್ಕೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪ್ರಮೋದ್ ಮೇಲೆ ಏಕಾಏಕಿ ಕುಮಾರ ನಾಯಕ ದಾಳಿ ನಡೆಸಿ ಎಡಗೈ  ಭಾಗಕ್ಕೆ ಚಾಕುವಿನಿಂದ ತಿವಿದಿದ್ದಾನೆ.

ಸಾವಿನ ದವಡೆಯಿಂದ ಬದುಕುಳಿಯಲು ಪ್ರಯತ್ನಿಸಿದ ಪ್ರಮೋದ್‌ ಅಲ್ಲೇ ಪಕ್ಕದಲ್ಲಿರುವ ಅಂಗಡಿಗಳತ್ತ ಓಡಿದಾಗ ಸ್ಥಳಿಯರು ಆತನನ್ನು ಬದುಕುಳಿಸುವ ಪ್ರಯತ್ನ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಸ್ಥಳಿಯರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧನ: ಘಟನೆಯಲ್ಲಿ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ ಆರೋಪಿ ಕುಮಾರ ನಾಯಕನನ್ನು ಸ್ಥಳೀಯರು ಪೊಲೀಸರಿಗೊಪ್ಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮುನಿಯಪ್ಪ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.