Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Team Udayavani, Oct 18, 2024, 3:26 PM IST

15-

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ ಎಎಸ್‌ಐ ಹೃದಯ ಘಾತದಿಂದ ಮೃತಪಟ್ಟಿದ್ದಾರೆ.

ನೆಲಮಂಗಲ ಮೂಲದ ಶಿವಶಂಕರಾಚಾರಿ(48) ಮೃತ ಎಎಸ್‌ಐ.

ಗುರುವಾರ ಬೆಳಗ್ಗೆ ಎಂದಿನಂತೆ ಕರ್ತವ್ಯ ಹಾಜರಾಗಿದ್ದ ಶಿವಶಂಕರಾಚಾರಿ ಅವರು, ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಕೆಮ್ಮು ಹೆಚ್ಚಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಅವರು 1999ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.