Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

Team Udayavani, Oct 18, 2024, 10:00 PM IST

man-a

ಸಿದ್ದಾಪುರ: ಪುತ್ರ ಮನೆ ನಿರ್ಮಾಣಕ್ಕೆ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಮನೆ ಕೂಡ ಪೂರ್ಣಗೊಳ್ಳದಿರುವುದರಿಂದ ತಂದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ವೆಯಲ್ಲಿ ನಡೆದಿದೆ.

ಬೆಳ್ವೆ ಗ್ರಾಮದ ಮಹಾಬಲ (75) ಆತ್ಮಹತ್ಯೆ ಮಾಡಿಕೊಂಡವರು. ಬೆಳ್ವೆ ಗ್ರಾಮದ ಭಾಸ್ಕರ ಅವರು 4 ವರ್ಷದ ಹಿಂದೆ ಮನೆ ಕಟ್ಟಲು ಪ್ರಾರಂಭಿಸಿದ್ದರು. ಮಗನ ಮನೆ ಕಟ್ಟಲು ತಾಯಿ ಕೂಡ ಸಾಲ ಮಾಡಿಕೊಟ್ಟಿದರು. ಅಪೂರ್ಣವಾಗಿದ್ದ ಮನೆಯನ್ನು ಅ. 13ರಂದು ಗೃಹ ಪ್ರವೇಶ ಮಾಡಿದ್ದರು.

ಮಗನ ಸಾಲದ ಚಿಂತೆಯಲ್ಲೇ ಕೊರಗಿದ್ದ ಮಹಾಬಲ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

1-a-yakshaga

Yakshagana Kalaranga;ವಿದ್ಯಾಪೋಷಕ್‌ 55ನೇ ಮನೆ‌ ಹಸ್ತಾಂತರ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.