Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ


Team Udayavani, Oct 18, 2024, 9:30 PM IST

byndoor

ಕುಂದಾಪುರ: ತ್ರಾಸಿ ಸಮೀಪದ ಮೊವಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದನವೊಂದು ಕಾರಿಗೆ ಅಡ್ಡ ಬಂದು ಢಿಕ್ಕಿಯಾಗಿದ್ದು, ಪರಿಣಾಮ ದನ ಸಾವನ್ನಪ್ಪಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಉಡುಪಿ ಮೂಲದ ಬಾಡಿಗೆ ಕಾರು ಇದಾಗಿದ್ದು, ಬಾಡಿಗೆಗೆಂದು ಮುರ್ಡೇಶ್ವರಕ್ಕೆ ಹೋಗಿ ವಾಪಸು ಮರವಂತೆ ಬೀಚ್‌ ದಾಟಿ ತ್ರಾಸಿ ಬಳಿ ಬರುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ತ್ರಾಸಿಯಿಂದ ಮುಳ್ಳಿಕಟ್ಟೆಯವರೆಗಿನ ಹೆದ್ದಾರಿಯಲ್ಲಿ ಬೀದಿ ದೀಪ ಇಲ್ಲದೇ ಇರುವುದರಿಂದ ಆಗಾಗ್ಗೆ ಇಂತಹ ಅಪಘಾತಗಳು ಸಂಭವಿಸುತ್ತಿದ್ದು, ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದಲ್ಲದೆ ಇಲ್ಲಿನ ರಸ್ತೆ ಡಿವೈಡರ್‌ನಲ್ಲಿ ಹುಲ್ಲು ಬೆಳೆದಿದ್ದು, ಅದನ್ನು ತಿನ್ನಲು ದನಗಳು ಬರುತ್ತಿರುತ್ತವೆ.

ರಾತ್ರಿ ವೇಳೆಗೆ ರಸ್ತೆಗೆ ಬರುವ ದನಗಳ ಬಗ್ಗೆ ವಾಹನ ಚಾಲಕರಿಗೆ ಗೊತ್ತಾಗದೆ ಢಿಕ್ಕಿ ಸಂಭವಿಸುತ್ತಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

1-a-yakshaga

Yakshagana Kalaranga;ವಿದ್ಯಾಪೋಷಕ್‌ 55ನೇ ಮನೆ‌ ಹಸ್ತಾಂತರ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.