BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

Team Udayavani, Oct 19, 2024, 12:11 AM IST

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ಪಕ್ಷ ಸಂಘಟನೆ ಮೇಲೆ ಆಸಕ್ತಿಯಿದ್ದು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಚನ್ನಪಟ್ಟಣ ಸೇರಿ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಹಿರಿಯ ನಾಯಕರು ಚರ್ಚೆ ನಡೆಸಿ ತೀರ್ಮಾನಿಸುತ್ತಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸುದ್ದಿಗಾರರಲ್ಲಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ-ಜೆಡಿಎಸ್‌ ಸಮನ್ವಯ ಕ್ಕಾಗಿ ಅ. 19ರಂದು ಶಿಗ್ಗಾವಿ, ಸಂಡೂರಿಗೆ ಭೇಟಿ ಕೊಡುತ್ತಿದ್ದೇನೆ. 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್‌ ನಾಯಕರು ಕೂತು ಚರ್ಚೆ ಮಾಡುತ್ತಾರೆ. ನಾಳೆ ಬಿ.ಎಸ್‌. ಯಡಿಯೂರಪ್ಪ, ವಿಜಯೇಂದ್ರರೊಂದಿಗೆ ಚರ್ಚೆ ಸಾಧ್ಯತೆ ಇದೆ ಎಂದರು.

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.