K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

Team Udayavani, Oct 19, 2024, 12:56 AM IST

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

ಬಾಗಲಕೋಟೆ: ರಾಜ್ಯದಲ್ಲಿ ಬಿಜೆಪಿ ಒಂದು ಕುಟುಂಬದ ಹಿಡಿತದಿಂದ ಹೊರ ಬರಬೇಕು. ಹೊಂದಾಣಿಕೆ ಮತ್ತು ಕುಟುಂಬ ರಾಜಕಾರಣದ ಶುದ್ಧೀಕರಣ ಆಗುವವರೆಗೂ ಬಿಜೆಪಿಗೆ ಮರಳಿ ಹೋಗುವುದಿಲ್ಲ. ಇಂದಲ್ಲ-ನಾಳೆ ಶುದ್ಧೀಕರಣ ಆಗುತ್ತದೆ ಎಂಬ ಆಶಾಭಾವ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರು ಸುದ್ದಿಗಾರರಲ್ಲಿ ಹೇಳಿದರು.

ಅಮಿತ್‌ ಶಾ ಮಾತಿಗೆ ಕಟ್ಟುಬಿದ್ದು ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಿಟ್ಟು ತಪ್ಪು ಮಾಡಿದೆ. ಇಡೀ ರಾಜ್ಯದ ಜನ ಮತ್ತೆ ಬ್ರಿಗೇಡ್‌ ಕಟ್ಟುವಂತೆ ಆಗ್ರಹಿತ್ತಿದ್ದಾರೆ. ಅ. 20ರಂದು ಅದಕ್ಕೆ ಅಂತಿಮ ರೂಪ ನೀಡಲಿದ್ದೇವೆ. ಮುಂದೆ ಯಾವುದೇ ಕಾರಣಕ್ಕೂ ಹೊಸ ಬ್ರಿಗೇಡ್‌ ಮಾಡುವುದಿಲ್ಲ ಎಂದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.