Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?
Team Udayavani, Oct 19, 2024, 1:10 AM IST
ಚಿಕ್ಕಮಗಳೂರು: ಬಂಡೀಪುರ ಅಭಯಾರಣ್ಯದಲ್ಲಿ ಸೆರೆ ಹಿಡಿದಿದ್ದ ಹುಲಿಯನ್ನು ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿ ಕಾರಿಗಳು ತಂದು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.
ಹುಲಿಗೆ ರೇಡಿಯೋ ಕಾಲರ್ ಅಳವಡಿಸಿ ಮುತ್ತೋಡಿ ಅಭಯಾರಣ್ಯ ವ್ಯಾಪ್ತಿಯ ಅಂಚಿನಲ್ಲಿರುವ ಮೇಲಿನ ಹುಲುವತ್ತಿ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ. ಈ ಭಾಗದಲ್ಲಿ ಹತ್ತಾರು ಹಳ್ಳಿಗಳಿದ್ದು, ಆತಂಕ ಸೃಷ್ಟಿಸಿದೆ.
ಈಗಾಗಲೇ ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷದಿಂದ ಜನರು ಬೇಸತ್ತು ಹೋಗಿದ್ದು, ಮಾನವ ಸಂಘರ್ಷ ಹೊಂದಿರುವ ಹುಲಿ ಯನ್ನು ತಂದು ಬಿಟ್ಟಿರುವುದು ತಲೆನೋವಾಗಿ ಪರಿಣಮಿಸಿದೆ. ಅವೈಜ್ಞಾನಿಕ ಹಾಗೂ ಕಾನೂನು ಉಲ್ಲಂಘಿಸಿ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಯಲ್ಲಿ ಹುಲಿಯನ್ನು ಬಿಟ್ಟಿರುವ ಅಧಿ ಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.