Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

Team Udayavani, Oct 19, 2024, 12:05 PM IST

8-train

ಉಡುಪಿ: ದೀಪಾವಳಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೊಂಕಣ ರೈಲ್ವೇ ಅ.30ರಂದು ಬೆಂಗಳೂರು-ಕಾರವಾರ ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ.

ಬೆಂಗಳೂರಿನ ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ನಿಂದ ಅ.30ರ ಮಧ್ಯಾಹ್ನ 1 ಗಂಟೆಗೆ ರೈಲು (06597) ಕಾರವಾರಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 4ಕ್ಕೆ ಕಾರವಾರ ತಲುಪಲಿದೆ.

ಅ.31ರಂದು ಕಾರವಾರದಿಂದ ರೈಲು (06598) ಮಧ್ಯಾಹ್ನ 12 ಗಂಟೆಗೆ ಹೊರಟು ಮಾರನೆ ದಿನ ಬೆಳಗ್ಗೆ 4ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್‌ (ಬೈಂದೂರು), ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್‌ ಹಾಗೂ ಅಂಕೋಲ ಸ್ಟೇಷನ್‌ನಲ್ಲಿ ನಿಲುಗಡೆ ಇರಲಿದೆ.ರೈಲಿನಲ್ಲಿ 10 ಸ್ಲೀಪರ್‌, 4 ಜನರಲ್‌, ತಲಾ ಎರಡು ಎಸ್‌ಎಲ್‌ಆರ್‌ ಮತ್ತು ಎಸಿ ಸಹಿತ 18 ಬೋಗಿಗಳು ಇರಲಿವೆ ಎಂದು ಕೊಂಕಣ ರೈಲ್ವೇ ಪ್ರಕಟನೆ ತಿಳಿಸಿದೆ.

ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.

ಟಾಪ್ ನ್ಯೂಸ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.