ದುಬೈ ಗಡಿನಾಡ ಉತ್ಸವ: ಎಡನೀರು ಶ್ರೀ ಭೇಟಿ
Team Udayavani, Oct 19, 2024, 11:00 AM IST
ಕಾಸರಗೋಡು ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿಯ ಯುಎಇ ಘಟಕದ ಆಶ್ರಯದಲ್ಲಿ ಮೂರನೇಯ ದುಬೈ ಗಡಿನಾಡ ಉತ್ಸವ-2024 ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾ ಧಿಕಾರದ ಸಹಯೋಗದಲ್ಲಿ ದುಬೈ ಜಮ್ ಶಾಲಾ ಸಭಾಂಗಣದಲ್ಲಿ ಜರಗಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಗಡಿನಾಡ ಉತ್ಸವ ಸಮಿತಿಯ ಪದಾ ಧಿಕಾರಿಗಳು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳಿಗೆ ನೀಡಿ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ದುಬೈ ಗಡಿನಾಡ ಉತ್ಸವ ಸಮಿತಿಯ ಸಂಚಾಲಕ ಝಡ್.ಎ ಕಯ್ನಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಪ್ರಧಾನ ಕಾರ್ಯದರ್ಶಿ ಅಖೀಲೇಶ್ ನಗುಮುಗಂ, ದಯಾನಂದ ರೈ ಬದಿಯಡ್ಕ ಹಾಗೂ ಹುಸೈನ್ ಕೆ.ಕೆ.ನಗರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.