Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

ಪಾಟ್ನಾ ಜೈವಿಕ ಉದ್ಯಾನದಿಂದ ಮೊಸಳೆ, ಬಿಳಿ ಹುಲಿ, ಕಾಡುಬೆಕ್ಕು ಆಮದು

Team Udayavani, Oct 19, 2024, 3:36 PM IST

18-bng

ಆನೇಕಲ್‌: ಪ್ರಾಣಿ ವಿನಿಮಯ ಯೋಜನೆ ಯಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯಂತೆ, ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನವನ, ಬಿಹಾರದ ಪಾಟ್ನಾ ಸಂಜಯ್‌ ಗಾಂಧಿ ಜೈವಿಕ ಉದ್ಯಾನವನ ನಡುವೆ ಯಶಸ್ವಿ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ.

ವಿನಿಮಯದ ಭಾಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ 1 ಗಂಡು ಜೀಬ್ರಾ, 2 ಗಂಡು ಥಮಿನ್‌ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಿದ್ದು, ಇದರ ಪ್ರತಿಯಾಗಿ, ಅಳಿವಿನಂಚಿನಲ್ಲಿರುವ ಭಾರತೀಯ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದೆ. ನೂತನ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

ಪ್ರತ್ಯೇಕ ಸಿಬ್ಬಂದಿ ನೇಮಕ: ಬೆಂಗಳೂರಿನ ಹವಾಮಾನಕ್ಕೆ ಹೊಂದಿಕೊಳ್ಳಲು ಈ ಹೊಸ ಪ್ರಾಣಿಗಳನ್ನು ಕೆಲವು ದಿನಗಳವರೆಗೆ ಕ್ವಾರಂಟೈನ್‌ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ನಿರಂತರ ವೀಕ್ಷಣೆಯಲ್ಲಿರಲು ಪ್ರತ್ಯೇಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

ಈ ಪ್ರಾಣಿ ವಿನಿಮಯವು ಮೃಗಾಲಯಗಳಲ್ಲಿನ ಪ್ರಾಣಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಪ್ರಾಣಿ ವೀಕ್ಷಣೆಗೆ ಆಗಮಿಸುವ ಪ್ರವಾಸಿ ಕರು ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಹೊಸ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಅವಕಾಶವಾಗಲಿದೆ.

ಪ್ರಾಣಿ ವಿನಿಮಯ ಕಾರ್ಯಕ್ರಮಗಳು ಹೆಚ್ಚಾಗಿ ಆದಾಗ ಸಂರಕ್ಷಣೆ, ಶಿಕ್ಷಣ ಮತ್ತು ವಿಭಿನ್ನ ಪ್ರಾಣಿಗಳ ಜೀವನ ಶೈಲಿ ಸೇರಿದಂತೆ ಜನರಲ್ಲಿ ದೇಶದಾದ್ಯಂತ ಇರುವ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಭಾರತೀಯ ಪ್ರಾಣಿ ಸಂಗ್ರಹಾಲಯ ಈ ಮಹತ್ತರದ ಪಾಣಿ ವಿನಿಮಯ ಯೋಜನೆಯನ್ನು ಮಾಡಿದೆ.

ಟಾಪ್ ನ್ಯೂಸ್

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

16-bng

Bengaluru: ಹೂಡಿಕೆಯಲ್ಲಿ ಹಣ ದ್ವಿಗುಣ ಆಮಿಷ ತೋರಿಸಿ 35.35 ಲಕ್ಷ ರೂ. ವಂಚನೆ

15-bng

Bengaluru: ಸಾಕ್ಷಿದಾರರಿಗೆ ಜೈಲಿನಿಂದ ಬೆದರಿಕೆ: ಜೈಲು ಅಧೀಕ್ಷಕರ ವಿರುದ್ದ ತನಿಖೆ

9-bng

Bengaluru: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

2

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ; ಸೆರೆ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.