ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

Team Udayavani, Oct 19, 2024, 10:04 PM IST

ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

ಬಜಪೆ: ಎಂಎಸ್‌ಇಝಡ್‌ನ‌ ಎಂಆರ್‌ಪಿಎಲ್‌ನಲ್ಲಿ ಭದ್ರತಾ ಸಿಬಂದಿಯಾಗಿದ್ದ  ಅಸ್ಸಾಂ ಮೂಲದ  ಸಮನ್‌ ಅಲಿ (29)  ಅ.18ರಂದು ಮುಂಜಾನೆ 4.45ಕ್ಕೆ  ಕಾಣೆಯಾಗಿದ್ದು, ಆತನ ಶವ  ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಸಮನ್‌ ಅಲಿಯನ್ನು ಶುಕ್ರವಾರದಂದು ಎಂಎಸ್‌ ಝಡ್‌ನೊಳಗೆ ಹುಡುಕಾಡಿದ್ದರು. ಎಂಎಸ್‌ಈಝಡ್‌ನ‌ ಇನ್ನೊಂದು ಬದಿಯಲ್ಲಿ ಪೊದೆಗಳ ಮಧ್ಯೆ ಮರಕ್ಕೆ ವಿಸಿಲ್‌ ಗಾರ್ಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ  ಪತ್ತೆಯಾಗಿದೆ.

ಶವವನ್ನು ಪರೀಕ್ಷೆಗಾಗಿ  ವೆನ್‌ಲಾಕ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ರವಿವಾರದಂದು ಅತನ ಸಂಬಂಧಿಕರು ಬರಲಿದ್ದು,  ಬಳಿಕ ಶವ ಪರೀಕ್ಷೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.