Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ


Team Udayavani, Oct 19, 2024, 10:10 PM IST

Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ

ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಅವರನ್ನು ವಾಹನ ಅಪಘಾತ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಹರಿಪ್ರಸಾದ್‌ ಮತ್ತು ಜಯನ್‌  ಅವರಿಗೆ  ಜೀವಾವಧಿ ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

ಬಾಲಚಂದ್ರ  ಅವರನ್ನು 2019 ಮಾ.19ರಂದು ಆಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆಸಿ ಕೊಲೆ ಮಾಡಲಾಗಿತ್ತು.  ಪ್ರಕರಣಕ್ಕೆ ಸಂಬಂಧಿಸಿ  ಸಂಪತ್‌, ಹರಿಪ್ರಸಾದ್‌ ಮತ್ತು ಜಯನ್‌ ಅವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್‌ನನ್ನು ಸುಳ್ಯದ ಶಾಂತಿನಗರದಲ್ಲಿ ಕೊಲೆ ಮಾಡಲಾಗಿತ್ತು.  ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಅ.16 ರಂದು ಕೊಡಗು ನ್ಯಾಯಾಲಯ ಘೋಷಿಸಿ, ಶಿಕ್ಷೆಯ ತೀರ್ಪನ್ನು ಅ.19ಕ್ಕೆ ಕಾದಿರಿಸಿತ್ತು.

ಟಾಪ್ ನ್ಯೂಸ್

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

Puttur: ಸರಣಿ ಅಪಘಾತ

Puttur: ಸರಣಿ ಅಪಘಾತ

2

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ; ಸೆರೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.