GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?

ಜಿಎಸ್‌ಟಿ ದರ ಪರಾಮರ್ಶೆ ಸಚಿವರ ಸಮಿತಿಯಿಂದ ಮಂಡಳಿಗೆ ಪ್ರಸ್ತಾವನೆ

Team Udayavani, Oct 20, 2024, 7:50 AM IST

GST

ಹೊಸದಿಲ್ಲಿ: ಜೀವ ವಿಮೆ, ಹಿರಿಯ ನಾಗರಿಕರ ಆರೋಗ್ಯ ವಿಮೆ ಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು ಎಂಬ ಆಗ್ರಹಕ್ಕೆ ಜಿಎಸ್‌ಟಿ ದರ ಪರಾಮರ್ಶೆಗೆ ಸಂಬಂಧಿಸಿದ ಸಚಿವರ ಸಮಿತಿ ಮಣಿದಿದ್ದು, ಈ ಕುರಿತ ಪ್ರಸ್ತಾವವನ್ನು ಜಿಎಸ್‌ಟಿ ಮಂಡಳಿಯ ಮುಂದಿಡಲು ನಿರ್ಧರಿಸಿದೆ.

ಶನಿವಾರ ಸಚಿವರ ಸಮಿತಿಯ ಸಭೆ ನಡೆದಿದ್ದು, ಜೀವ ವಿಮೆ ಹಾಗೂ ಹಿರಿಯ ನಾಗರಿಕರ ಆರೋಗ್ಯ ವಿಮೆಗಳನ್ನು ಜಿಎಸ್‌ಟಿಯಿಂದ ಹೊರಗಿಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇಷ್ಟಾಗಿಯೂ 5 ಲಕ್ಷ ರೂ.ಗಳಿಗಿಂತ ಹೆಚ್ಚಿರುವ ಆರೋಗ್ಯ ವಿಮೆಯ ಕಂತಿನ ಮೇಲೆ ವಿಧಿಸಲಾಗುವ ಶೇ. 18 ಜಿಎಸ್‌ಟಿಯನ್ನು ಮುಂದುವರಿಸುವ ಸಾಧ್ಯತೆ ಇದೆ.
ಜಿಎಸ್‌ಟಿ ಪರಿಷ್ಕರಣೆಯಿಂದ ಸುಮಾರು 22,000 ಕೋ.ರೂ. ಆದಾಯವನ್ನು ನಿರೀಕ್ಷಿಸಲಾಗಿದ್ದು, ಜೀವ ವಿಮೆಗಳ ಮೇಲಿನ ಜಿಎಸ್‌ಟಿ ಇಳಿಕೆಯಿಂದ ರಾಜ್ಯಗಳಿಗೆ ಉಂಟಾಗುವ ನಷ್ಟವನ್ನು ಇದು ಸರಿದೂಗಿಸಲಿದೆ ಎನ್ನಲಾಗಿದೆ. ಮುಂದಿನ ತಿಂಗಳು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ನಡೆಯಲಿರುವ ಜಿಎಸ್‌ಟಿ ಮಂಡಳಿಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಯಾವುದು ಅಗ್ಗ?
20 ಲೀ. ಮತ್ತು ಅದಕ್ಕೂ ಹೆಚ್ಚಿನ ಪ್ಯಾಕೇಜ್‌x ಕುಡಿಯುವ ನೀರನ್ನು ಶೇ. 18ರ ಬದಲಿಗೆ ಶೇ. 5ರ ಜಿಎಸ್‌ಟಿ ಸೇರಿಸುವ ಪ್ರಸ್ತಾವವಿದೆ. ಹಾಗೆಯೇ 10 ಸಾವಿರ ರೂ.ಗಳಿಗಿಂತ ಕಡಿಮೆ ಬೆಲೆಯ ಬೈಸಿಕಲ್‌ ಹಾಗೂ ನೋಟ್‌ಬುಕ್‌ಗಳನ್ನು ಕೂಡ ಶೇ. 12ರಿಂದ ಶೇ. 5 ಜಿಎಸ್‌ಟಿ ವರ್ಗಕ್ಕೆ ಸೇರಿಸುವ ಪ್ರಸ್ತಾವವಿದೆ.

ಯಾವುದು ತುಟ್ಟಿ?
15 ಸಾವಿರ ರೂ. ಹಾಗೂ ಅದಕ್ಕಿಂತ ಮೇಲ್ಪಟ್ಟ ಜೋಡಿ ಶೂ, 25 ಸಾವಿರ ರೂ. ಹಾಗೂ ಅದಕ್ಕಿಂತ ಮೇಲ್ಪಟ್ಟ ಕೈಗಡಿಯಾರಗಳನ್ನು ಶೇ. 18ರಿಂದ ಶೇ. 28 ಜಿಎಸ್‌ಟಿಗೆ ವರ್ಗಕ್ಕೆ ಸೇರಿಸುವ ಪ್ರಸ್ತಾವವಿದೆ.

ಟಾಪ್ ನ್ಯೂಸ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

hdk-office

JDS;ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿಕೆಶಿಗೆ ಟಾಂಗ್ ಕೊಟ್ಟ ಎಚ್ ಡಿಕೆ

12

ಅಪಾರ ಮೂರ್ತಿಯೇ… ಎಷ್ಟೆಲ್ಲ ಬರೆದ್ರೂ ಇಷ್ಟೂ ಖಾಲಿಯಾಗಿಲ್ಲ

11

ದೀಪದ ಮಕ್ಕಳು: ಹಣತೆಯ ಹಿಂದೆ ಅರಳುವ ಹೂಗಳು

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡನ ಪುತ್ರ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

10(1)

Kundapura :ಕಂಚುಗೋಡು ತೀರವಾಸಿಗಳ ಗೋಳು ಕೇಳ್ಳೋರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.