Udupi: ಅ.24-26: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ 23 ಗೋಷ್ಠಿಗಳು

ದೇಶದ ವಿವಿಧೆಡೆಗಳಿಂದ ಆಗಮಿಸುವ ವಿದ್ವಾಂಸರಿಂದ ಪ್ರಬಂಧ ಮಂಡನೆ

Team Udayavani, Oct 20, 2024, 6:24 AM IST

Krishna-Mata-Udupi

ಉಡುಪಿ: ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್‌ ಪರಿಷತ್‌ ಆಶ್ರಯದಲ್ಲಿ ಅ.24ರಿಂದ 26ರ ವರೆಗೆ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ 23 ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ದೇಶದ ವಿವಿಧೆಡೆಗಳಿಂದ ವಿದ್ವಾಂಸರು ಪ್ರಬಂಧ ಮಂಡಿಸಲಿದ್ದಾರೆ.

ಗೋಷ್ಠಿಗಳು ಶ್ರೀ ಪುತ್ತಿಗೆ ಮಠ, ಗೀತಾಮಂದಿರ, ಶ್ರೀ ಕೃಷ್ಣಾಪುರ ಮಠ, ಪೇಜಾವರ ಮಠದ ಪ್ರಹ್ಲಾದ ಗುರುಕುಲ, ಸಂಸ್ಕೃತ ಕಾಲೇಜು ಹಾಗೂ ಶ್ರೀಕೃಷ್ಣಮಠದ ಸುತ್ತಮುತ್ತ ನಡೆಯಲಿದೆ. ವೇದ ವಿಚಾರ, ಭಗವದ್ಗೀತಾ ಅಧ್ಯಯನ, ಶಾಸ್ತ್ರೀಯ ಸಂಸ್ಕೃತ, ಆಧುನಿಕ ಸಂಸ್ಕೃತ, ಪಾಲೀ ಮತ್ತು ಬೌದ್ಧತಣ್ತೀ, ಪ್ರಾಕೃತ ಮತ್ತು ಜೈನತಣ್ತೀ, ಇತಿಹಾಸ(ಪುರಾತಣ್ತೀ, ತಾಳಿಪತ್ರ ಅಧ್ಯಯನ), ಭಾಷಾಶಾಸ್ತ್ರ ಮತ್ತು ವ್ಯಾಕರಣ, ತತ್ವಜ್ಞಾನ ಮತ್ತು ದರ್ಶನಗಳು, ಧರ್ಮ, ತಾಂತ್ರಿಕ ವಿಜ್ಞಾನ(ಕುಶಲಕಲೆ, ಸಂಸ್ಕೃತ, ಗಣಕಯಂತ್ರ), ಏಷ್ಯಾ ಅಧ್ಯಯನ, ಮಹಾಕಾವ್ಯಗಳು ಮತ್ತು ಪುರಾಣಗಳು, ಭಾರತೀಯ ಸೌಂದರ್ಯಶಾಸ್ತ್ರ ಮತ್ತು ಕಾವ್ಯಶಾಸ್ತ್ರ, ಭಾರತದ ಜ್ಞಾನಪರಂಪರೆ, ಭಾರತೀಯ ಶಾಸ್ತ್ರಗಳ ಪರಾಮರ್ಶೆ, ಇರಾನ್‌ ಇಸ್ಲಾಂ ಅರೇಬಿಯಾ ಮತ್ತು ಪರ್ಷಿಯಾದ ಅಧ್ಯಯನ, ಯೋಗ ಮತ್ತು ಆಯುರ್ವೇದ, ವೈಷ್ಣವ ಭಕ್ತಿಪರಂಪರೆಯ ಅಧ್ಯಯನ, ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ, ಮಕ್ಕಳ ಸಾಹಿತ್ಯ, ಬುಡಕಟ್ಟು ಸಂಸ್ಕೃತಿಯ ಅಧ್ಯಯನ ವಿಷಯವಾಗಿ ಗೋಷ್ಠಿಗಳು ನಡೆಯಲಿವೆ.

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

nirbhaya-bike

Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

Servey-Road

Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.