Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Team Udayavani, Oct 20, 2024, 7:50 AM IST

Traine-Spl

ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ವಲಯ ನಿರ್ಧರಿಸಿದೆ.

ನ.2ರಂದು ನಂ. 07311 ಹುಬ್ಬಳ್ಳಿ-ಮಂಗಳೂರು ಜಂಕ್ಷನ್‌ ವಿಶೇಷ ಎಕ್ಸ್‌ ಪ್ರಸ್‌ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್‌ನಿಂದ ಸಂಜೆ 4ಕ್ಕೆ ಹೊರಟು ಅದೇ ದಿನ ರಾತ್ರಿ 11.25ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್‌ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.55ಕ್ಕೆ ಹೊರಟು ಮರುದಿನ ಅಂದರೆ ನ.3ರಂದು ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ.

ನ.3ರಂದು ನ. 07312 ಮಂಗಳೂರು ಜಂಕ್ಷನ್‌-ಹುಬ್ಬಳ್ಳಿ ವಿಶೇಷ ಎಕ್ಸ್‌ ಪ್ರಸ್‌ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ಯಶವಂತಪುರ ಜಂಕ್ಷನ್‌ ತಲುಪಲಿದೆ. ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 10.30ಕ್ಕೆ ಹೊರಟು ಮರುದಿನ ನ.4ರಂದು ಸೋಮವಾರ ಬೆಳಗ್ಗೆ 7ಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್‌ ತಲುಪಲಿದೆ.

ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್‌, ಸಕಲೇಶಪುರ, ಹಾಸನ ಜಂಕ್ಷನ್‌, ಚನ್ನರಾಯಪಟ್ಟಣ, ಕುಣಿಗಲ್‌, ಯಶವಂತಪುರ ಜಂಕ್ಷನ್‌, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಶ್ರೀಮಹಾದೇವಪ್ಪ ಮಲ್ಲಾರ ಹಾವೇರಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. ರೈಲಿನಲ್ಲಿ 2 ಜನರಲ್‌ ಕೋಚ್‌, 5 ಸ್ಲಿàಪರ್‌ ಕ್ಲಾಸ್‌, 3 ತೃತೀಯ ದರ್ಜೆಯ ಎಸಿ, 2 ದ್ವಿತೀಯ ದರ್ಜೆಯ ಎಸಿ, 1 ಪ್ರಥಮ ದರ್ಜೆ/ಕ್ಯಾಬಿನ್‌ ಎಸಿ ಕೋಚುಗಳು ಇರಲಿವೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

1(1)

Bantwala: 20 ನಿಮಿಷದ ದಾರಿಗೆ ಕೆಲವೊಮ್ಮೆ 2 ಗಂಟೆ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

nirbhaya-bike

Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.