Udupi: ವಿದ್ಯುನ್ ಹೆಬ್ಬಾರ್‌ಗೆ ಫೋಟೋಗ್ರಾಫರ್ ಆಫ್ ದಿ ಇಯರ್ ಪ್ರಶಸ್ತಿ ಪ್ರದಾನ
18 ವರ್ಷದೊಳಗಿನ ವಿಭಾಗದಲ್ಲಿ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ
Team Udayavani, Oct 20, 2024, 2:00 AM IST
ಉಡುಪಿ: ವೈಲ್ಡ್‌ಲೈಫ್ ಕ್ಷೇತ್ರದಲ್ಲಿ ಕಿರಿಯ ವಯಸ್ಸಿನಲ್ಲೇ ಉಡುಪಿ ಮೂಲದ ವಿದ್ಯುನ್ ಹೆಬ್ಬಾರ್ ವೈಲ್ಡ್ ಲೈಫ್ ವಿಭಾಗದಲ್ಲಿ ಫೋಟೋ ಗ್ರಾಫರ್ ಆಫ್ ದಿ ಇಯರ್ ಪ್ರಶಸ್ತಿಗೆ ಪಡೆದಿದ್ದಾರೆ.
ಲಂಡನ್ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಕೊಡಮಾಡುವ ಫೋಟೊಗ್ರಾಫರ್ ಆಫ್ ದಿ ಇಯರ್ 2021ರ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿಯಲ್ಲಿ 18 ವರ್ಷದೊಳಗಿನ ವಿಭಾಗದಲ್ಲಿ ವಿದ್ಯುನ್ ಪ್ರಶಸ್ತಿ ಪಡೆದಿದ್ದು, ಇತ್ತೀಚೆಗೆ ಲಂಡನ್‌ನಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಜೇಡರ ಬಲೆ ಮೈಕ್ರೋ ಫೋಟೋ ಗ್ರಫಿಗೆ ಈ ಪ್ರಶಸ್ತಿ ಲಭಿಸಿದೆ. ವಿದ್ಯುನ್ ಬೆಂಗಳೂರಿನ ಹುಳಿ ಮಾವು ಬಿಜಿಎಸ್‌ಪಿಎಸ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ.
ಪ್ರವಾಸಕ್ಕೆ ತೆರಳಿದ ಸಂದರ್ಭ ಅರಣ್ಯಗಳಲ್ಲಿ ವಿವಿಧ ಪ್ರಾಣಿಗಳ ಫೋಟೋ ಸೆರೆ ಹಿಡಿಯುವುದು, ವನ್ಯಜೀವಿಗಳ ಜೀವನಕ್ರಮಗಳ ಬಗ್ಗೆ ಅಧ್ಯಯನ ನಡೆಸುವುದು ವಿದ್ಯುನ್ ಹವ್ಯಾಸ. ವಿದ್ಯುನ್ ಅವರು ಮಲ್ಪೆ ರಾಮದಾಸ ಸಾಮಗ ಅವರ ಮರಿ ಮೊಮ್ಮಗನಾಗಿದ್ದು, ರವಿಪ್ರಕಾಶ್ – ನಮಿತಾ ದಂಪತಿಯ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.