Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

ಪ್ರಕರಣದಲ್ಲಿ ಇ.ಡಿ. ಪ್ರವೇಶವಾದ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ

Team Udayavani, Oct 20, 2024, 3:07 AM IST

CHowta

ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್‌ ನೇತೃತ್ವದ ರಾಜ್ಯದ ಭ್ರಷ್ಟ ಸರಕಾರದ ನಿಜ ಬಣ್ಣ ಬಯಲಾಗಿದೆ. ಲೂಟಿಕೋರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಮುಡಾ ಭೂಹಗರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಹಲವೆಡೆ ಇ.ಡಿ. ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯ ಸರಕಾರದ ಅಧಿಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ ರಾಜ್ಯದ ಜನತೆಯನ್ನು ಹೇಗೆ ದಾರಿ ತಪ್ಪಿಸುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಈಗ ಈ ಪ್ರಕರಣದಲ್ಲಿ ಇ.ಡಿ. ಪ್ರವೇಶವಾದ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಡಾದಲ್ಲಿ ನಡೆದಿರುವ ಬರೋಬ್ಬರಿ 5 ಸಾ. ಕೋಟಿ ರೂ. ಅವ್ಯವಹಾರ ನಡೆದಿರುವುದು ಸಣ್ಣ ಸಂಗತಿಯಲ್ಲ. ಕಾಂಗ್ರೆಸ್‌ ಸರಕಾರದ ಅವೈಜ್ಞಾನಿಕ ಉಚಿತ ಗ್ಯಾರಂಟಿ ಕೊಡುಗೆಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದ್ದು, ಇದನ್ನು ವಸೂಲಿ ಮಾಡಿದರೆ ರಾಜ್ಯದ ಪಾಲಿಗೆ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಬಹುದು ಎಂದು ಸಂಸದರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-saasd

Women’s T20 World Cup ಇಂದು ಫೈನಲ್‌: ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ಹೋರಾಟ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

1-a-ganji

Kalidas Samman; ಗಂಜೀಫಾ ರಘುಪತಿ ಭಟ್ಟರಿಗೆ ರಾಷ್ಟ್ರೀಯ ಕಾಳಿದಾಸ್‌ ಸಮ್ಮಾನ್‌

Siddu-DKSHI

Congress; ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸವಾಲು

1-a-panch-raj

Panchayat Raj;10% ಸೇವೆಯನ್ನೂ ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್‌ ಬೇಸರ

Krishna-Mata-Udupi

Udupi: ಅ.24-26: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ 23 ಗೋಷ್ಠಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

ಮಂಗಳೂರು: ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ

Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್‌ ನೇರ ಕಾರಣ!

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

1-saasd

Women’s T20 World Cup ಇಂದು ಫೈನಲ್‌: ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ಹೋರಾಟ

Mangaluru: ಆನ್‌ಲೈನ್‌ ಟ್ರೇಡಿಂಗ್‌; 1.25 ಕೋ.ರೂ. ವರ್ಗಾಯಿಸಿ ವಂಚನೆ

Mangaluru: ಆನ್‌ಲೈನ್‌ ಟ್ರೇಡಿಂಗ್‌; 1.25 ಕೋ.ರೂ. ವರ್ಗಾಯಿಸಿ ವಂಚನೆ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.