Bomb Threat: ಒಂದೇ ದಿನ 30ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಕರೆ!

ಒಂದು ವಾರದಲ್ಲಿ ಇಂಥ ಕರೆಗಳ ಸಂಖ್ಯೆ 70ಕ್ಕೇರಿಕೆ

Team Udayavani, Oct 20, 2024, 7:40 AM IST

Flight

ಹೊಸದಿಲ್ಲಿ: ವಿಮಾನಗಳಿಗೆ ಹುಸಿ ಬೆದರಿಕೆ ಕರೆಗಳ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಭಾರತದ 30ಕ್ಕೂ ಅಧಿಕ ವಿಮಾನಗಳಿಗೆ ಬಾಂಬ್‌ ಬೆದ ರಿಕೆ ಕರೆಗಳು ಬಂದಿದ್ದು, ಸಂಚಾರ ಅಸ್ತವ್ಯಸ್ತವಾಗಿವೆ. ಈ ಮೂಲಕ ದೇಶಾದ್ಯಂತ ಈ ವಾರ ಒಟ್ಟು 70 ಹುಸಿ ಬಾಂಬ್‌ ಕರೆಗಳು ಬಂದಂತಾಗಿವೆ. ಈ ಪ್ರಕರಣ ಗಳು ಭಾರತದ ವಿಮಾನಯಾನ ಕ್ಷೇತ್ರದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಶನಿವಾರ ಏರ್‌ ಇಂಡಿಯಾ, ಇಂಡಿಗೋ, ಆಕಾಶಾ ಏರ್‌, ವಿಸ್ತಾರ, ಸ್ಪೈಸ್‌ ಜೆಟ್‌, ಸ್ಟಾರ್‌ ಏರ್‌ ಮತ್ತು ಅಲಯನ್ಸ್‌ ಏರ್‌ಗಳಲ್ಲಿ ಬಾಂಬ್‌ ಇರುವುದಾಗಿ ಬೆದರಿಕೆಗಳು ಬಂದಿವೆ. ಈ ಪೈಕಿ ದೆಹಲಿ ಮತ್ತು ಮುಂಬೈನಿಂದ ಇಸ್ತಾಂಬುಲ್‌ಗೆ ಹೊರಟಿದ್ದ ಏರ್‌ ಇಂಡಿಯಾ, ಉದಯಪುರದಿಂದ ಮುಂಬೈಗೆ ಹೊರಟಿದ್ದ ವಿಸ್ತಾರ ವಿಮಾನಗಳಿಗೆ ಮುಂಜಾನೆಯೇ ಬೆದರಿಕೆ ಕರೆ ಬಂದಿವೆ. ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅದನ್ನು ಜರ್ಮನಿಯ ಫ್ರಾಂಕ್‌ಫ‌ರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಇನ್ನು ದುಬೈ-ಜೈಪುರ ಏರ್‌ ಇಂಡಿಯಾ ಎಕ್ಸ್‌ಪ್ರಸ್‌ಗೂ ಕರೆ ಬಂದಿತ್ತು.

ಬಹುತೇಕ ಹುಸಿ ಬಾಂಬ್‌ ಕರೆಗಳನ್ನು ದುಷ್ಕರ್ಮಿಗಳು ವಿಪಿ ಎನ್‌(ವರ್ಚುವಲ್‌ ಪ್ರೈವೇಟ್‌ ನೆಟ್‌ವರ್ಕ್‌) ಅಥವಾ ಡಾರ್ಕ್‌ ವೆಬ್‌ ಬ್ರೌಸರ್‌ ಬಳಸಿಕೊಂಡು ಮಾಡುವ ಕಾರಣ ಅವುಗಳನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸ. ಆದರೂ, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

hdk-office

JDS;ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿಕೆಶಿಗೆ ಟಾಂಗ್ ಕೊಟ್ಟ ಎಚ್ ಡಿಕೆ

12

ಅಪಾರ ಮೂರ್ತಿಯೇ… ಎಷ್ಟೆಲ್ಲ ಬರೆದ್ರೂ ಇಷ್ಟೂ ಖಾಲಿಯಾಗಿಲ್ಲ

11

ದೀಪದ ಮಕ್ಕಳು: ಹಣತೆಯ ಹಿಂದೆ ಅರಳುವ ಹೂಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.