Easy Take it Easy…; ಮಧ್ಯಮ ವರ್ಗದ ಸುತ್ತ ಮರ್ಯಾದೆ ಪ್ರಶ್ನೆ

Team Udayavani, Oct 20, 2024, 11:49 AM IST

Easy Take it Easy song from Maryade prashne movie

“ಮರ್ಯಾದೆ ಪ್ರಶ್ನೆ’ -ಹೀಗೊಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ನವೆಂಬರ್‌ 22ಕ್ಕೆ ತೆರೆಕಾಣುತ್ತಿದೆ. ಈಗ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಮೊದಲ ಹಾಡನ್ನು ಪ್ರಮೋದ್‌ ಮರವಂತೆ ಅವರು ಬರೆದು ನಟ ಶರಣ್‌ ಹೃದಯಾ ಅವರು ಹಾಡಿದ್ದಾರೆ.

ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್‌ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್‌ ಮಾಡಿದ್ದಾರೆ.  ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆ ಮಾಡಿರುವ ಕ್ಯಾರೆಕ್ಟರ್‌ ಪೋಸ್ಟರ್‌ನಲ್ಲಿ ರಾಕೇಶ್‌ ಅಡಿಗ ಅವರು ಒಬ್ಬ ಕಾರ್ಯಕರ್ತನಾಗಿ ಸುನಿಲ್‌ ರಾವ್‌ ಅವರು ಒಬ್ಬ ಡೆಲಿವರಿ ಬಾಯ್‌ ಆಗಿ, ಪೂರ್ಣಚಂದ್ರ ಮೈಸೂರು ಕ್ಯಾಬ್‌ ಡ್ರೈವರ್‌ ಆಗಿ, ತೇಜು ಬೆಳ್ವಾಡಿ ಅವರು ಸೇಲ್ಸ್ ಗರ್ಲ್ ಆಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ.

ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ. ದಿನ ಬೆಳಗಾದರೆ ಕೇಳುವ ಹಾಡಾಗಿರಬೇಕು ಎಂಬುದು ಈ ಹಾಡಿನ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ. ಈ ಹಾಡು ಸಕ್ಕತ್‌ ಸ್ಟುಡಿಯೋ ಯುಟ್ಯೂಬ್‌ ಚಾನೆಲ್‌ ನಲ್ಲಿ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.