Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

Team Udayavani, Oct 20, 2024, 11:25 AM IST

Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮರಾಜಪೇಟೆ ನಿವಾಸಿ ಶ್ರಾವ್ಯಾ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಮೃತಳು ತಂದೆ ದೊಡ್ಡ ನರಸಿಂಹಮೂರ್ತಿ, ತಾಯಿ ಸುಮಾ ಮತ್ತು ಸಹೋದರಿ ಜತೆ ಚಾಮರಾಜಪೇಟೆಯ 3ನೇ ಮುಖ್ಯರಸ್ತೆಯ ಮನೆಯಲ್ಲಿ ವಾಸವಾಗಿದ್ದರು. ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ವ್ಯಾಂಸಂಗ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಬೆಡ್‌ಶೀಟ್‌ ವಿಚಾರವಾಗಿ ಅಕ್ಕನೊಂದಿಗೆ ಜಗಳವಾಡಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ತಂದೆ ನರಸಿಂಹ ಮೂರ್ತಿ, ಶ್ರಾವ್ಯಾಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಅಷ್ಟಕ್ಕೆ ಬೇಸರಗೊಂಡ ಶ್ರಾವ್ಯಾ ರಾತ್ರಿ ಎಲ್ಲರೂ ಮಲಗಿದ್ದ ವೇಳೆಯಲ್ಲಿ ಸೀರೆಯಿಂದ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶನಿವಾರ ಬೆಳಗ್ಗೆ ಎಲ್ಲರೂ ಎಚ್ಚರಗೊಂಡರೂ ಶ್ರಾವ್ಯಾ ಕೋಣೆಯಿಂದ ಹೊರಗಡೆ ಬಂದಿಲ್ಲ. ಬಳಿಕ ಕೋಣೆಯ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸುದ್ದಿ ತಿಳಿದು ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ಕೌಟುಂಬಿಕ ವಿಚಾರವಾಗಿ ಪೋಷಕರು ಮತ್ತು ಶ್ರಾವ್ಯಾ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಘಟನೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.