ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು


Team Udayavani, Oct 20, 2024, 8:29 PM IST

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಅ. 22ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ನಾಯಕರ ಸಭೆ ನಡೆಯಲಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಬಿಡುಗಡೆ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌-ಬಿಜೆಪಿ ಅಂತಾ ಏನೂ ಇಲ್ಲ. ಎಲ್ಲ ಪಕ್ಷಗಳ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ಸಭೆಯಲ್ಲಿ ಭಾಗವಹಿಸುವರು. ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ಮುನ್ನವೇ ಈ ಸಭೆ ನಡೆದೇ ನಡೆಯುತ್ತದೆ ಎಂದರು.

 

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.