Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Team Udayavani, Oct 21, 2024, 12:02 AM IST

BNg-Bulls

ಹೈದರಾಬಾದ್‌: ಬೆಂಗಳೂರು ಬುಲ್ಸ್‌ 11ನೇ ಪ್ರೊ ಕಬಡ್ಡಿ ಆವೃತ್ತಿಯಲ್ಲಿ ಸತತ 2ನೇ ಸೋಲಿನೊಂದಿಗೆ ಅಭಿಮಾನಿಗಳನ್ನು ನಿರಾಸೆಯಲ್ಲಿ ಕೆಡವಿದೆ. ರವಿವಾರದ ದ್ವಿತೀಯ ಪಂದ್ಯದಲ್ಲಿ ಅದು ಗುಜರಾತ್‌ ಜೈಂಟ್ಸ್‌ ವಿರುದ್ಧದ ಪಂದ್ಯವನ್ನು 32-36 ಅಂತರದಿಂದ ಕಳೆದುಕೊಂಡಿತು.

ಆರಂಭದಲ್ಲಿ ಮುಂದಿದ್ದ ಬುಲ್ಸ್‌, ದ್ವಿತೀಯಾರ್ಧದಲ್ಲಿ ಹಿನ್ನೆಡೆ ಅನುಭವಿಸುತ್ತ ಹೋಯಿತು. ಗುಜರಾತ್‌ ಪರ ರೈಡರ್‌ ಪ್ರತೀಕ್‌ ದಹಿಯಾ ಸರ್ವಾಧಿಕ 8 ಅಂಕ ಗಳಿಸಿದರೆ, ಬುಲ್ಸ್‌ ಪರ ನಾಯಕ ಪರ್ದೀಪ್‌ ನರ್ವಾಲ್‌ 9 ಅಂಕ ತಂದಿತ್ತರು.

ಪ್ಯಾಂಥರ್ ಗೆಲುವು
ದಿನದ ಮೊದಲ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ ವಿರುದ್ಧ ಜೈಪುರ್‌ ಪಿಂಕ್‌ ಪ್ಯಾಂಥರ್ 39-34 ಅಂತರದ ಜಯ ಗಳಿಸಿತು.

ಟಾಪ್ ನ್ಯೂಸ್

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

sidda dkshi

Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

1-a-trail

Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

ED

MUDA: 29 ತಾಸುಗಳ ಇ.ಡಿ. ಶೋಧ ಅಂತ್ಯ, ದಾಖಲೆ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

1-a-kivi

ICC Womens T20 World Cup; ಹರಿಣಗಳಿಗೆ ಸೋಲುಣಿಸಿ ಚಾಂಪಿಯನ್‌ ಆದ ಕಿವೀಸ್

1-aa-bree

New Zealand ವಿರುದ್ಧ ಟೆಸ್ಟ್‌ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

sidda dkshi

Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

1-a-trail

Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.