ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ಸೌಲಭ್ಯ: ಅವಧಿ ವಿಸ್ತರಣೆ
Team Udayavani, Oct 20, 2024, 11:57 PM IST
ಮಂಗಳೂರು: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ಅನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ಅನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಕ್ಕೆ ಅರ್ಹರು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸ www.ssp.postmatric.karnataka.gov.in, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂ ಧಿಸಿದ ಸರಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ ವಿಳಾಸ : www.bcwd.karnataka.gov.in/ , [email protected], ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.