Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

Team Udayavani, Oct 21, 2024, 12:59 AM IST

Manipur

ಇಂಫಾಲ್‌: ಮಣಿಪುರದ ಜಿರೀಬಾಮ್‌ ಜಿಲ್ಲೆಯ ಗ್ರಾಮವೊಂದರ ಮುಖ್ಯಸ್ಥರೊಬ್ಬರಿಗೆ ಸೇರಿದ 2 ತೋಟದ ಮನೆಗಳಿಗೆ ಶಂಕಿತ ಉಗ್ರರು ಬೆಂಕಿ ಹಚ್ಚಿದ್ದಾರೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಭದ್ರತಾ ಪಡೆಗಳು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.

ಶನಿವಾರ ಇನ್ನೊಂದು ಗ್ರಾಮದ ಮೇಲೆ ಉಗ್ರರು ಬಾಂಬ್‌ ದಾಳಿ ನಡೆಸಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆಸಿದ್ದರು. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಸಲುವಾಗಿ ನವದೆಹಲಿಯಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಕ್ಕೆ ಸೇರಿದ ಶಾಸಕರ ಸಭೆ ನಡೆದ ಬೆನ್ನಲ್ಲಿಯೇ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

sidda dkshi

Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

1-a-trail

Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

ED

MUDA: 29 ತಾಸುಗಳ ಇ.ಡಿ. ಶೋಧ ಅಂತ್ಯ, ದಾಖಲೆ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

sidda dkshi

Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

1-a-trail

Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

KEA: ಯುಜಿನೀಟ್‌; ಪ್ರವೇಶಕ್ಕೆ ನಾಳೆ ತನಕ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.