Compensation: ವಿಮಾನ ಅಪಘಾತದಲ್ಲಿ ಸತ್ತರೆ 1.7 ಕೋಟಿ ರೂ. ಪರಿಹಾರ

ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಅನ್ವಯ, ಡಿಸೆಂಬರ್‌ 28ರಿಂದ ಈ ಹೊಸ ನಿಯಮ ಜಾರಿ

Team Udayavani, Oct 21, 2024, 1:25 AM IST

Airport

ಮುಂಬಯಿ: ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ವಿಮಾನ ಯಾನದಲ್ಲಿ ತೊಂದರೆ ಉಂಟಾದರೆ ನೀಡುವ ಪರಿಹಾರ ಮೊತ್ತವನ್ನುಐಸಿಒಎ ಹೆಚ್ಚಳ ಮಾಡಿದೆ. ಇದರ ಪ್ರಕಾರ ವಿಮಾನ ಅಪಘಾತದಿಂದ ಅಂತಾ­­ರಾಷ್ಟ್ರೀಯ ಪ್ರಯಾಣಿಕರು ಮೃತಪಟ್ಟರೆ 1.7 ಕೋಟಿ ರೂ. ಪರಿಹಾರ ನೀಡಲಾಗುತ್ತದೆ.

ಅಪಘಾತ ಅಷ್ಟೇ ಅಲ್ಲದೇ ಗಾಯ, ವಿಮಾನ ವಿಳಂಬ, ಲಗೇಜ್‌ ವಿಳಂಬ ಅಥವಾ ಕಳೆದುಹೋಗುವಂತಹ ಪ್ರಕರಣಗಳಿಗೂ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದೆ. ಈ ಮೊದಲು ಸಾವು ಅಥವಾ ಗಾಯಗೊಂಡರೆ 1.4 ಕೋಟಿ ರೂ. ನೀಡಬೇಕಿತ್ತು. ಇದರನ್ನು 1.7 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. ವಿಮಾನ ತಡವಾದರೆ 6 ಲಕ್ಷ ರೂ. ಬದಲು ಇನ್ಮುಂದೆ 7 ಲಕ್ಷ ರೂ. ನೀಡಬೇಕಾಗುತ್ತದೆ.

ಬ್ಯಾಗ್‌ಗಳು ತಡವಾದರೆ ಅಥವಾ ಹಾನಿಯಾದರೆ 1.4 ಲಕ್ಷ ರೂ. ಬದಲು 1.7 ಲಕ್ಷ ರೂ. ಹಾಗೂ ಸರಕು ಕಳೆದು ಹೋದರೆ ಪ್ರತಿ ಕೆ.ಜಿ.ಗೆ 2900 ರೂ. ನೀಡಬೇಕು. ಈ ಹೊಸ ನಿಯಮ ಡಿ.28ರಂದು ಜಾರಿಯಾಗಲಿದ್ದು, ಭಾರತದಿಂದ ಪ್ರಯಾಣಿಸುವ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯವಾಗುತ್ತದೆ ಎಂದು ಐಸಿಒಎ ತಿಳಿಸಿದೆ.

ಟಾಪ್ ನ್ಯೂಸ್

Kashi

Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kashi

Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ

Vimana 2

Airports; 25 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ: ಸಂಸ್ಥೆಗಳಿಗೆ ಭಾರೀ ನಷ್ಟ

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kashi

Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

14

Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

court

Udupi; ಶ್ರೀಕೃಷ್ಣ ಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.