Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!
Team Udayavani, Oct 21, 2024, 1:53 AM IST
ಭುವನೇಶ್ವರ: ಪ್ರೇಮಿಗಳಿಬ್ಬರು ಏಕಾಂತವನ್ನು ಕಳೆಯುತ್ತಿದ್ದ ಸಂದರ್ಭದಲ್ಲಿ ಯುವತಿಯ ಕುಟುಂಬಸ್ಥರು ದಿಢೀರ್ ಭೇಟಿ ನೀಡಿದ್ದರಿಂದ ಪ್ರಿಯಕರನನ್ನು ಪ್ರೇಯಸಿ ಟ್ರಂಕ್‌ನೊಳಗೆ ಬಚ್ಚಿಟ್ಟ ಘಟನೆ ಒಡಿಶಾದಲ್ಲಿ ನಡೆದಿದೆ.
ಬಳಿಕ ಯುವತಿಯ ಕುಟುಂಬಸ್ಥರು ವೀಡಿಯೋ ಚಿತ್ರೀಕರಣ ನಡೆಸುತ್ತಾ ಯುವತಿಗೆ ಟ್ರಂಕ್ ತೆರೆಯಲು ಒತ್ತಾಯಿಸಿದ್ದಾರೆ. ಆರಂಭದಲ್ಲಿ ನಿರಾಕರಿಸಿದರೂ ಒತ್ತಡಕ್ಕೆ ಮಣಿದ ಆಕೆ ಟ್ರಂಕ್ ತೆರೆದಾಗ ವಿಚಾರ ಗೊತ್ತಾಗಿದೆ. ಆತನ ಯುವತಿಯ ಕುಟುಂಬಸ್ಥರು ಹಲ್ಲೆಗೆ ಮುಂದಾದ ವೇಳೆ “ನಾವಿಬ್ಬರೂ ಮದುವೆ ಆಗಿದ್ದೇವೆ’ ಎಂದು ತಿಳಿಸಿದ್ದಾಳೆ.
Have You seen such thing Ever???😀😃😄
Karanjia #Odisha A girl Hid Her Lover in a steel trunk box (measuring 2’X3′)🤔🙄🤨 But alas! her family members found the “Hiding Lover” out. pic.twitter.com/livOYplhLi— LambodarPrasadDash (@LambodarPrDash) July 11, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.